Tuesday, September 22, 2020
Home ಸಿನಿಮಾ ಇಂದಿನಿಂದ 'ಕೆಜಿಎಫ್ 2' ಶೂಟಿಂಗ್ ಆರಂಭ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಇಂದಿನಿಂದ ‘ಕೆಜಿಎಫ್ 2’ ಶೂಟಿಂಗ್ ಆರಂಭ

 ಲಾಕ್​ಡೌನ್​ನಿಂದ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಕೆಲಸಗಳಿಗೆ ಇದೀಗ ಚಾಲನೆ ಸಿಕ್ಕಿದ್ದು, ಸಿನಿಮಾ ತಂಡಗಳು ಮತ್ತೆ ಕ್ಯಾಮರಾ ಆನ್​ ಮಾಡಿವೆ. ಇದೀಗ ಕೆಜಿಎಫ್​ ಚಾಪ್ಟರ್ 2 ತಂಡವೂ ಇಂದಿನಿಂದ ಚಿತ್ರೀಕರಣಕ್ಕೆ ಚಾಲನೆ ನೀಡಿದೆ.

ಬೆಂಗಳೂರಿನ ಮಿನರ್ವ ಮಿಲ್​ನಲ್ಲಿಯೇ ಬೃಹತ್​ ಸೆಟ್​ ಹಾಕಲಾಗಿದ್ದು, ಇಡೀ ತಂಡ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲು ಉತ್ಸುಕವಾಗಿದೆ. ಈಗಾಗಲೇ ಚಿತ್ರದ ಬಹುತೇಕ ಶೂಟಿಂಗ್​ ಮುಗಿದಿದ್ದು, ಶೇ 90 ಭಾಗ ಚಿತ್ರೀಕರಣ ಮುಕ್ತಾಯವಾಗಿದೆ.

 ಇನ್ನು ಅಧೀರನಾಗಿ ಕಾಣಿಸಿಕೊಂಡಿರುವ ಸಂಜಯ್​ ದತ್ ಅವರ ಭಾಗದ ಶೂಟಿಂಗ್​ ಬಾಕಿ ಉಳಿದಿದ್ದು, ಈಗತಾನೇ ಕ್ಯಾನ್ಸರ್​ನಿಂದ ಚೇತರಿಸಿಕೊಂಡ ಬಳಿಕವಷ್ಟೇ ಅವರ ಭಾಗದ ಚಿತ್ರೀಕರಣ ಮಾಡಿಕೊಳ್ಳಲು ತಂಡ ಯೋಜನೆ ರೂಪಿಸಿದೆ.

ಸಂಗೀತದ ಕೆಲಸವೂ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್​ ಕೆಲಸಕ್ಕೂ ಈಗಾಗಲೇ ಚಾಲನೆ ಸಿಕ್ಕಿದೆ. ಯಶ್ ನಾಯಕತ್ವದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿದ್ದು, ವಿಜಯ್​ ಕಿರಗಂದೂರು ಬಂಡವಾಳ ಹೂಡುತ್ತಿದ್ದಾರೆ.

TRENDING