Saturday, September 19, 2020
Home Exclusive ಕೋವಿಡ್ ನಿಯಮ ಗಾಳಿಗೆ ತೂರಿದ ಎಂ.ಪಿ. ರೇಣುಕಾಚಾರ್ಯ

ಇದೀಗ ಬಂದ ಸುದ್ದಿ

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ''ಅಯೋಧ್ಯಾ ಕೀ ರಾಮ್‌ಲೀಲಾ" 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು...

ಕೋವಿಡ್ ನಿಯಮ ಗಾಳಿಗೆ ತೂರಿದ ಎಂ.ಪಿ. ರೇಣುಕಾಚಾರ್ಯ

ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ‌ ರೇಣುಕಾಚಾರ್ಯ ಅಂದರೇನೆ ನಿಯಮ ಉಲ್ಲಂಘನೆ, ಒಂದಿಲ್ಲೊಂದು ವಿವಾದ. ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಕೋವಿಡ್ ನಿಯಮ ಗಾಳಿಗೆ ತೂರಿ ಕೊರೋನಾ ಸೋಂಕಿತರಿಗೆ ರೇಣುಕಾಚಾರ್ಯ ಹೋಳಿಗೆ ಊಟ ಬಡಿಸಿ ಕೋವಿಡ್ ನಿಯಮ‌ ಗಾಳಿಗೆ ತೂರಿದ್ದಾರೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಾಗೂ ಕೊರೋನಾ ಸೋಕಿಂತರು ಸೇರಿ ಸುಮಾರು 150 ಮಂದಿಗೆ ಊಟ ನೀಡಿದ್ದಾರೆ, ಊಟ ನೀಡಿದರೆ ತಪ್ಪಿಲ್ಲ, ಆದರೆ ಕೋವಿಡ್ ನಿಯಮ ಉಲ್ಲಂಘಿಸಿ ಕೋವಿಡ್ ವಾರ್ಡ್ ಗೆ ಧಾವಿಸಿ ಸ್ವತಃ ರೇಣುಕಾಚಾರ್ಯ ಅವರೇ ಊಟ ಬಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಹೋಳಿಗೆ ಊಟವೇ ನೀಡಬೇಕು ಎಂದಿದ್ದರೆ ಕೋವಿಡ್ ಕೇರ್ ಸೆಂಟರ್ ಕೌಂಟರ್ ಮೂಲಕ ಆಸ್ಪತ್ರೆಗೆ ನೀಡಬಹುದಿತ್ತು, ಅಲ್ಲಿನ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಿ ಸುರಕ್ಷಿತವಾಗಿ ಊಟ ಬಡಿಸುತ್ತಿದ್ದರು, ಆದರೆ ಇದೆಲ್ಲವನ್ನು ಗಾಳಿಗೆ ತೂರಿರುವ ರೇಣುಕಾಚಾರ್ಯ ಒಂದು ಕೈಲಿ ಮೊಬೈಲ್ ಇನ್ನೊಂದು ಕೈಲಿ ಹೋಳಿಗೆ ಊಟ ಬಡಿಸುತ್ತಿರುವ ದೃಶ್ಯ ವೈರಲ್ ಆಗಿದೆ. ರೇಣುಕಾಚಾರ್ಯ ಪ್ರಚಾರಕ್ಕಾಗಿ ಪದೇ ಪದೇ ಕೋವಿಡ್ ನಿಯಮ ಉಲ್ಲಂಘಿಸುತ್ತಿದ್ದರು, ದಾವಣಗೆರೆ ಜಿಲ್ಲಾಡಳಿತ ಮಾತ್ರ ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸ.

ಕರಿಬಸವರಾಜು

ದಿ ನ್ಯೂಸ್ 24 ಕನ್ನಡ ದಾವಣಗೆರೆ

TRENDING