Tuesday, September 22, 2020
Home ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತ್ ಅಭ್ಯರ್ಥಿಯಾಗಿ ನರಸಿಂಗ್ ರಾವ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕನ್ನಡ ಸಾಹಿತ್ಯ ಪರಿಷತ್ತ್ ಅಭ್ಯರ್ಥಿಯಾಗಿ ನರಸಿಂಗ್ ರಾವ್

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನರಸಿಂಗರಾವ್ ಸರಕೀಲ ಅವರು ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹುದ್ಧೇಗೆ 2021 ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ, ಇವರು ಪತ್ರಿಕಾ ರಂಗದಲ್ಲಿ ರಾಯಚೂರು ವಾಣಿ, ಸಂಯುಕ್ತ ಕರ್ನಾಟಕ , ವಿಜಯ ಕರ್ನಾಟಕ, ಪತ್ರಿಕೆಗಳಲ್ಲಿ ಪತ್ರಕರ್ತರಾಗಿ, ಕಲಸ ಮಾಡುವುದರೊಂದಿಗೆ, ದೇವದುರ್ಗ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

 ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಿದ ಕಿರ್ತಿ ಇವರಿಗೆ ಸಲ್ಲುತ್ತದೆ , ಪ್ರಸ್ತುತ ಜನ ಕೂಗು,ಬೆಂಕಿ ಬೆಳಕು, ಕನ್ನಡ ಪ್ರಭ, ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿ  ದ್ದಾರೆ,  ಇವರು ಸಾರ್ವಜನಿಕ ಸೇವೆಯಲ್ಲಿ ಅಮುಲ್ಯ ಸೇವೆ ಮಾಡಿದ್ದಾರೆ. ಕನ್ನಡ ಅಭಿಮಾನಿಗಳ ಒತ್ತಾಯಕ್ಕೆ ಇವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸ್ಪರ್ಧಿಸಲಿದ್ದಿನೆ ಎಂದು ತಿಳಿಸಿದ್ದಾರೆ.

ಸಂಜುರೆಡ್ಡಿ

ದಿ ನ್ಯೂಸ್24 ಕನ್ನಡ, ರಾಯಚೂರು

TRENDING