Sunday, September 27, 2020
Home ರಾಜ್ಯ ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ, ಸರ್ಕಾರದಿಂದ ಪರ್ಯಾಯ ವ್ಯವಸ್ಥೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ, ಸರ್ಕಾರದಿಂದ ಪರ್ಯಾಯ ವ್ಯವಸ್ಥೆ

 ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿದೆ.

ಕೆಲವೆಡೆ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆಗೆ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ಕ್ರಮ ಕೈಗೊಂಡಿದೆ. ಕೊರೊನಾ ಸೋಂಕಿತರು ಮತ್ತು ಇತರೆ ರೋಗಿಗಳಿಗೆ ಅಗತ್ಯವಾಗಿರುವ ಮೆಡಿಕಲ್ ಆಕ್ಸಿಜನ್ ಸರಬರಾಜು ಆಗುತ್ತಿಲ್ಲ. ಆಕ್ಸಿಜನ್ ಪೂರೈಕೆಗೆ ಬಳಕೆಮಾಡುವ ಸಿಲಿಂಡರ್ ಕೊರತೆ ಕಂಡುಬಂದಿದೆ. ಹೀಗಾಗಿ ಕೈಗಾರಿಕೆಗಳಲ್ಲಿ ಬಳಸುವ ಸಿಲಿಂಡರ್ ಬಳಕೆ ಮಾಡಲು ಸೂಚಿಸಲಾಗಿದೆ.

ಕೈಗಾರಿಕೆ ಬಳಕೆಯ ಆಕ್ಸಿಜನ್ ಸಿಲೆಂಡರ್ ಹೆಚ್ಚಿದ್ದು ಅವುಗಳನ್ನು ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸುವಂತೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎನ್ನಲಾಗಿದೆ.

TRENDING