Tuesday, September 22, 2020
Home ಕೋವಿಡ್-19 ರೋಗಿಗಳಿಗೆ ಆಕ್ಸಿಜನ್ ಕೊರತೆ ಇಲ್ಲ: ಡಿಸಿ ನಕುಲ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ರೋಗಿಗಳಿಗೆ ಆಕ್ಸಿಜನ್ ಕೊರತೆ ಇಲ್ಲ: ಡಿಸಿ ನಕುಲ್

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗರ ಮತ್ತು ಸಾಮಾನ್ಯ ರೋಗಿಗಳಿಗೆ ರೋಗಿಗಳಿಗೆ ಆಕ್ಸಿಜನ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಎಸ್‌.ಎಸ್.ನಕುಲ್ ತಿಳಿಸಿದ್ದಾರೆ. ಆಕ್ಸಿಜನ್ ಸಮರ್ಪಕ ಪೂರೈಕೆಗೆ ಸಂಬಂಧಿಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಯಾವುದೇ ರೀತಿಯ ತೊಂದರೆಯಿಲ್ಲದಂತೆ ಪ್ರತಿನಿತ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು ಆಕ್ಸಿಜನ್ ಬೆಡ್‍ಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 350 ಆಕ್ಸಿಜನ್ ಬೆಡ್‍ಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್ ಸೋಂಕಿತರು ಮತ್ತು ಸೋಂಕಿತರಲ್ಲದವರಿಗಾಗಿ 88 ವೆಂಟಿಲೇಟರ್‍ ಗಳು ಲಭ್ಯ ಇವೆ ಎಂದು ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING