Sunday, September 20, 2020
Home ಜಿಲ್ಲೆ ಬೆಳಗಾವಿ KSRTC ಯಿಂದ ಶೀಘ್ರವೇ ಕೊರಿಯರ್ ಸೇವೆ; ಡಿಸಿಎಂ ಸವದಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

KSRTC ಯಿಂದ ಶೀಘ್ರವೇ ಕೊರಿಯರ್ ಸೇವೆ; ಡಿಸಿಎಂ ಸವದಿ

 ಬೆಳಗಾವಿ, ಆಗಸ್ಟ್ 26: ಅಂತರರಾಜ್ಯ ಬಸ್‌ಗಳ ಸೇವೆ ಆರಂಭಿಸಲು‌ ಅನೇಕ ರಾಜ್ಯಕ್ಕೆ ಪತ್ರ ಬರೆಯಲಾಗಿದೆ. ಆಂಧ್ರಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ. ಶೀಘ್ರವೇ ಆಂಧ್ರಪ್ರದೇಶ – ಕರ್ನಾಟಕದ ಮಧ್ಯೆ ಬಸ್ ಸಂಚಾರ ಪ್ರಾರಂಭವಾಗಲಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ, ಗೋವಾ, ತಮಿಳುನಾಡು ರಾಜ್ಯಗಳಿಂದ ಒಪ್ಪಿಗೆ ಬರಬೇಕಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ತೀವ್ರತೆ ಇರುವುದರಿಂದ ಮಹಾರಾಷ್ಟ್ರ ರಾಜ್ಯಕ್ಕೆ ಬಸ್‌ಗಳನ್ನು ಓಡಿಸುವ ಬಗ್ಗೆ ಚಿಂತನೆ ಮಾಡಿಲ್ಲ ಎಂದರು.

ಸಾರಿಗೆ ಇಲಾಖೆ ವತಿಯಿಂದ ಕೊರಿಯರ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಕೊರಿಯರ್ ಸೇವೆ ಆರಂಭವಾಗಲಿದೆ. ಈವರೆಗೆ ಖಾಸಗಿಯವರೇ ಕೊರಿಯರ್ ಸೇವೆ ಒದಗಿಸುತ್ತಿದ್ದರು. ನಮ್ಮ ಸಾರಿಗೆ ಬಸ್‌ಗಳು ಪ್ರತಿ ರಾಜ್ಯ, ಹಳ್ಳಿಗಳಿಗೆ ಹೋಗುತ್ತವೆ. ಕೊರಿಯರ್ ಸೇವೆ ಆರಂಭದಿಂದ ವರ್ಷಕ್ಕೆ ನೂರಾರು ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ ಎಂದರು.

TRENDING