Tuesday, September 22, 2020
Home ಅಂತರ್ ರಾಜ್ಯ ತಮಿಳುನಾಡು ಖ್ಯಾತ ಗಾಯಕ ಎಸ್.ಪಿ.ಬಿ ಆರೋಗ್ಯದಲ್ಲಿ ಚೇತರಿಕೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಖ್ಯಾತ ಗಾಯಕ ಎಸ್.ಪಿ.ಬಿ ಆರೋಗ್ಯದಲ್ಲಿ ಚೇತರಿಕೆ

ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಅವರ ಚೇತರಿಕೆಗೆ ಪ್ರಾರ್ಥಿಸಿದ ಅಭಿಮಾನಿಗಳಿಗೆ ಎಸ್ಪಿಬಿ ಪುತ್ರ ಚರಣ್ ಸಿಹಿ ಸುದ್ದಿ ನೀಡಿದ್ದಾರೆ. ತಂದೆಯವರು ಶೇಕಡ 90 ರಷ್ಟು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಿಮ್ಮೆಲ್ಲರ ನಿರಂತರ ಬೆಂಬಲ ಮತ್ತು ಪ್ರಾರ್ಥನೆಗಾಗಿ ಧನ್ಯವಾದಗಳು. ಅವರು ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ಚರಣ್ ಹೇಳಿದ್ದಾರೆ.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರು ನಿಗಾ ವಹಿಸಿ ಕ್ಷಣಕ್ಷಣದ ಮಾಹಿತಿಯನ್ನು ಪಡೆದು ಎಸ್ಪಿಬಿ ಅವರಿಗೆ ಚಿಕಿತ್ಸೆ ಮುಂದುವರೆಸಿದ್ದು ಇವತ್ತಿನ ಹೆಲ್ತ್ ಬುಲೆಟ್ ಅಲ್ಲಿ ಅವರ ಆರೋಗ್ಯದ ಬಗ್ಗೆ ಮತ್ತೆ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.

TRENDING