Wednesday, September 23, 2020
Home ಜಿಲ್ಲೆ ನೆಲಮಂಗಲ ಬಳಿ ಕಾರು-ಲಾರಿ ನಡುವೆ ಭೀಕರ ಅಪಘಾತ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ನೆಲಮಂಗಲ ಬಳಿ ಕಾರು-ಲಾರಿ ನಡುವೆ ಭೀಕರ ಅಪಘಾತ

ನಾಲ್ವರು ಸ್ನೇಹಿತರು ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಮೃತಪಟ್ಟವರನ್ನು ಬೆಂಗಳೂರು ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದ ಚೇತನ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಚಂದು ಮತ್ತು ಆದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೇತನ್, ನವೀನ್, ಚಂದು ಮತ್ತು ಆದಿ ಇಟಿಯೋಸ್ ಕಾರಿನಲ್ಲಿ ಕುಣಿಗಲ್ ಕಡೆಗೆ ಹೋಗುತ್ತಿದ್ದರು. ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯ ಬೆಂಗಳೂರು-ಕುಣಿಗಲ್ ಬೈಪಾಸ್ ರಸ್ತೆಯ ಬಿಪಿ ಇಂಡಿಯನ್ ಶಾಲೆ ಮುಂಭಾಗ ಇವರ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಡಿವೈಡರ್ ಹಾರಿ ಪಕ್ಕದ ರಸ್ತೆಗೆ ನುಗ್ಗಿ ಈ ಮಾರ್ಗದಲ್ಲಿ ಬರುತ್ತಿದ್ದ ಗ್ಯಾಸ್ ಲಾರಿಗೆ ಕಾರು ಅಪ್ಪಳಿಸಿದ್ದರಿಂದ ಚೇತನ್ ಮತ್ತು ನವೀನ್ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

TRENDING