Monday, September 21, 2020
Home ಅಂತರ್ ರಾಜ್ಯ ಸೆ. 7ರಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರಿಗೆ ಪ್ರವೇಶ : ರಾಜಸ್ಥಾನ ಸರ್ಕಾರ

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಸೆ. 7ರಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರಿಗೆ ಪ್ರವೇಶ : ರಾಜಸ್ಥಾನ ಸರ್ಕಾರ

ಜೈಪುರ್: ಕೋವಿಡ್ 19ನಿಂದಾಗಿ ಬಾಗಿಲು ಮುಚ್ಚಿದ್ದ ಎಲ್ಲ ಧಾರ್ಮಿಕ ಕ್ಷೇತ್ರಗಳು ಸೆಪ್ಟೆಂಬರ್ 7ರಂದು ಬಾಗಿಲು ತೆರೆಯಲಿದ್ದು, ಭಕ್ತರಿಗೆ ಪ್ರವೇಶ ಕಲ್ಪಿಸಲಿವೆ ಎಂದು ರಾಜಸ್ಥಾನ ಸರ್ಕಾರ ಹೇಳಿದೆ.

ರಾಜ್ಯದಲ್ಲಿರುವ ಎಲ್ಲ ಧಾರ್ಮಿಕ ಕ್ಷೇತ್ರಗಳು ಸೆಪ್ಟೆಂಬರ್ 7ರಂದು ತೆರೆಯಲಿವೆ. ಕೋವಿಡ್ 19 ರೋಗ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಪಾಲಿಸತಕ್ಕದ್ದು ಎಂದು ಸರ್ಕಾರ ಆದೇಶ ಹೊರಡಿಸಿದೆ.

 ಜೂನ್ 8ರಿಂದ ಧಾರ್ಮಿಕ ಕ್ಷೇತ್ರಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದರೂ ಕೊರೊನಾವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರಿಂದ ರಾಜಸ್ಥಾನ ಸರ್ಕಾರ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಅನುಮತಿ ನೀಡಿರಲಿಲ್ಲ.

ಬುಧವಾರ ರಾಜಸ್ಥಾನದಲ್ಲಿ 1.345 ಹೊಸ ಪ್ರಕರಣಗಳು ವರದಿಯಾಗಿದ್ದು 12 ಮಂದಿ ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೆ 14,099 ಸಕ್ರಿಯ ಪ್ರಕರಣಗಳು ಸೇರಿದಂತೆ 74.670 ಸೋಂಕು ಪ್ರಕರಣಗಳಿದ್ದು 992 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

TRENDING