Sunday, September 20, 2020
Home ಸುದ್ದಿ ಜಾಲ ಬಿಗ್ ಶಾಕಿಂಗ್ ನ್ಯೂಸ್: ಏರ್ಟೆಲ್ 1 ಜಿಬಿ ಡೇಟಾ 100 ರೂ.ಗೆ ಹೆಚ್ಚಳದ ಸಾಧ್ಯತೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಬಿಗ್ ಶಾಕಿಂಗ್ ನ್ಯೂಸ್: ಏರ್ಟೆಲ್ 1 ಜಿಬಿ ಡೇಟಾ 100 ರೂ.ಗೆ ಹೆಚ್ಚಳದ ಸಾಧ್ಯತೆ

 ನವದೆಹಲಿ: ಟೆಲಿಕಾಂ ಕಂಪನಿಗಳ ದರ ಸಮರದ ನಡುವೆ ಗ್ರಾಹಕರಿಗೆ ಕಡಿಮೆ ಬೆಲೆಗೆ ಹೆಚ್ಚು ಡೇಟಾ ಸಿಗುತ್ತಿದೆ. ಈಗ ಏರ್ಟೆಲ್ 1ಜಿಬಿ ಡೇಟಾಗೆ 100 ರೂಪಾಯಿ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಭಾರ್ತಿ ಏರ್ಟೆಲ್ ಮುಖ್ಯಸ್ಥ ಸುನಿಲ್ ಭಾರ್ತಿ ಮಿತ್ತಲ್ ಈ ಕುರಿತು ಸುಳಿವು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಪ್ರಸ್ತುತ ಗ್ರಾಹಕರು 160 ರೂಪಾಯಿಗೆ 16 ಜಿಬಿ ಡೇಟಾ ಪಡೆಯುತ್ತಿದ್ದಾರೆ. ವಾಸ್ತವದಲ್ಲಿ ಅದು 1.6 ಜಿಬಿ ಡೇಟಾ ಆಗಬೇಕಿತ್ತು ಎಂದು ತಿಳಿಸಿದ್ದಾರೆ.

ಯುರೋಪ್ ದೇಶಗಳು ಅಥವಾ ಅಮೆರಿಕದಲ್ಲಿ ಒಂದು ಜಿಬಿ ಡೇಟಾಗೆ 3700 ರೂ.ನಿಂದ 4400 ರೂ. ವರೆಗೂ ದರ ಇದೆ. ನಾವು ಅಷ್ಟೊಂದು ಹಣ ಕೇಳುತ್ತಿಲ್ಲ. ಒಂದು ಜಿಬಿಗೆ 100 ರೂಪಾಯಿ ಮಾತ್ರ ಕೇಳುತ್ತಿದ್ದೇವೆ. ಏರ್ಟೆಲ್ ಗ್ರಾಹಕರು ಈ ದರ ಪಾವತಿಸಲು ರೆಡಿಯಾಗಬೇಕಿದೆ ಎಂದು ಸುನಿಲ್ ಭಾರ್ತಿ ಮಿತ್ತಲ್ ಹೇಳಿದ್ದಾರೆ.

TRENDING