Wednesday, September 23, 2020
Home ಜಿಲ್ಲೆ ಚಿತ್ರದುರ್ಗ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಲ್ಲಿ ಇಂಜಿನ್ ಸಮಸ್ಯೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಮೀನುಗಾರಿಕೆಗೆ ತೆರಳಿದ್ದ ಬೋಟ್ ನಲ್ಲಿ ಇಂಜಿನ್ ಸಮಸ್ಯೆ

ಮೀನುಗಾರಿಕೆಗೆ ತೆರಳಿದ್ದ ಬೋಟ್ ನಲ್ಲಿ ಇಂಜಿನ್ ಸಮಸ್ಯೆ ಕಂಡುಬಂದು ಸಕಾಲದಲ್ಲಿ ಕಾರ್ಯಾರಣೆ ನಡೆಸಿ ದುರಂತ ತಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ಮಲ್ಪೆಯಿಂದ ಆಗಸ್ಟ್ 25 ( ಮಂಗಳವಾರ ರಾತ್ರಿ) ರಂದು ಹೊರಟಿದ್ದ ಕೃಷ್ಣ ಹೆಸರಿನ ಬೋಟ್ ಬುಧವಾರ ಸಂಜೆ ಭಟ್ಕಳದ ನೇತ್ರಾಣಿ ಸಮೀಪ ಸಮಸ್ಯೆಗೆ ಸಿಲುಕಿತ್ತು. ಬೋಟ್ ನ ಇಂಜಿನ್ ಭಾಗಕ್ಕೆ ನೀರು ನುಗ್ಗಿದ್ದ ಕಾರಣ ದೋಷ ಕಂಡುಬಂದಿತ್ತು ಎನ್ನಲಾಗಿದೆ.

ಬೋಟ್ ನಲ್ಲಿ ಏಳು ಜನರು ಇದ್ದರು. ಕೂಡಲೇ ಇನ್ನೊಂದು ಬೋಟ್ ಕಳುಹಿಸಿ ಆ ಅದರ ಸಹಾಯದಿಂದ ಬೋಟ್ ಅನ್ನು ಮಲ್ಪೆಗೆ ಎಳೆದು ತರಲಾಗುತ್ತದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಬೋಟ್ ಮಾಲಕ ಮಾಹಿತಿ ನೀಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING