Saturday, September 19, 2020
Home ಜಿಲ್ಲೆ ದಕ್ಷಿಣ ಸಮುದ್ರದ ಬಳಿ ಎರಡು ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ

ಇದೀಗ ಬಂದ ಸುದ್ದಿ

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಗೂ ಕೊರೊನಾ ಸೋಂಕು...

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿರುವ ಸಮಯದಲ್ಲಿ ಅವರು ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದಾಗ...

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ...

ಸಂಜನಾ ʼರಹಸ್ಯʼ ಬಹಿರಂಗಪಡಿಸಿದ ಸಂಬರಗಿ

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಸಂಜನಾ ಗಲ್ರಾನಿಯ ಖಾಸಗಿ ವಿಡಿಯೋ ಒಂದನ್ನು ಬಹಿರಂಗಪಡಿಸಿದ್ದ ಪ್ರಶಾಂತ್ ಸಂಬರಗಿ, ಇದೀಗ ಅವರ ಮದುವೆ ಹಾಗೂ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ...

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ...

ಮೋದಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಯಡಿಯೂರಪ್ಪ

ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ದಕ್ಷಿಣ ಸಮುದ್ರದ ಬಳಿ ಎರಡು ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ

ದಕ್ಷಿಣ ಸಮುದ್ರದ ಬಳಿ ಚೀನಾ ಸೇನೆ ಎರಡು ಕ್ಷಿಪಣಿಗಳು ಹಾಗೂ ಅತ್ಯಾಧುನಿಕ ಕ್ಯಾರಿಂಗ್ ಕಿಲ್ಲರ್ ಎಂಬ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪ್ರಯೋಗಾರ್ಥ ಪರೀಕ್ಷೆ ನಡೆಸಿದೆ. ಈಗಾಗಲೇ ಭಾರತದ ಗಡಿಯ ಲಾಕ್‍ಡನ್ ಬಳಿ ಸೇನೆಯನ್ನು ನೇಮಿಸಿ ಹಲವಾರು ಶಸ್ತ್ರಗಳನ್ನು ಸಂಗ್ರಹ ಮಾಡಿಕೊಂಡಿದ್ದು, ಈಗ ಕ್ಷಿಪಣಿ ಪ್ರಯೋಗ ನಡೆಸಿರುವುದು ಹಲವು ಕುತೂಹಲ ಕೆರಳಿಸಿದೆ.

ಚೀನಾದ ಪತ್ರಿಕೆಯೊಂದು ಇದನ್ನು ಪ್ರಕಟಿಸಿದ್ದು, ಅಮೆರಿಕವನ್ನು ಬಗ್ಗು ಬಡಿಯಲು ಇದನ್ನು ತಯಾರಿಸಲಾಗಿದೆ ಎಂದು ಹೇಳಲಾಗಿದೆ. ನಿನ್ನೆಯಷ್ಟೇ ಚೀನಾ ಅಮೆರಿಕದ ಗುಪ್ತಚರ ವಿಮಾನವೊದನ್ನು ಹೊಡೆದುರುಳಿಸಿತ್ತು. ಈ ನಡುವೆ ತಮ್ಮ ದೇಶದ ಗಡಿಯಲ್ಲಿ ಕಟ್ಟೆಚ್ಚರಿಕೆ ಹಿನ್ನೆಲೆಯಲ್ಲಿ ಈ ಕ್ಷಿಪಣಿಗೆ ಅತ್ಯಾಧುನಿಕ ತಂತ್ರಜ್ಞಾನ ಇದೆ ಎಂದು ಹೇಳಲಾಗಿದೆ. ಹನೀನ್ ಮತ್ತು ಪಾರ್ಚಿಲ್ ಬಳಿ ಈ ಪರೀಕ್ಷೆ ನಡೆದಿದೆ ಎಂದು ತಿಳಿದು ಬಂದಿದೆ.

ದಿ ನ್ಯೂಸ್ 24 ಕನ್ನಡ

TRENDING