Tuesday, September 22, 2020
Home ಸುದ್ದಿ ಜಾಲ ಕೊರೊನಾ ಎಫೆಕ್ಟ್ : 25 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲಿದೆ ಅಕ್ಸೆಂಚರ್

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೊರೊನಾ ಎಫೆಕ್ಟ್ : 25 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲಿದೆ ಅಕ್ಸೆಂಚರ್

ಕೊರೊನಾವೈರಸ್ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್ ಪರಿಣಾಮ ಇನ್ನೂ ಹಲವಾರು ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಲೇ ಇದ್ದು, ಐಟಿ ಕಂಪನಿ ಅಕ್ಸೆಂಚರ್ ಜಾಗತಿಕವಾಗಿ ತನ್ನ ಉದ್ಯೋಗಿಗಳಲ್ಲಿ ಶೇಕಡಾ 5ರಷ್ಟು ಜನರನ್ನು ವಜಾಗೊಳಿಸಲು ಮುಂದಾಗಿದೆ.

ವಿಶ್ವದಾದ್ಯಂತ ಐದು ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಗ್ಲೋಬಲ್ ಪ್ರೊಫೆಷನಲ್ ಸರ್ವೀಸಸ್ ಕಂಪನಿಯಾದ ಅಕ್ಸೆಂಚರ್ ತನ್ನ ಕಡಿಮೆ ಕಾರ್ಯನಿರತ ಉದ್ಯೋಗಿಗಳ ಪೈಕಿ ಕನಿಷ್ಠ ಶೇಕಡಾ 5ರಷ್ಟು ಅಂದರೆ 25,000 ನೌಕರರನ್ನು ಕಡಿತಗೊಳಿಸಲಿದೆ. ಇದರಿಂದ ಭಾರತದಲ್ಲಿನ ಉದ್ಯೋಗಿಗಳು ಪರಿಣಾಮ ಎದುರಿಸಬೇಕಾಗುತ್ತದೆ.

ಆಗಸ್ಟ್ ಮಧ್ಯದಲ್ಲಿ ಅಕ್ಸೆಂಚರ್ ಸಿಇಒ ಜೂಲಿ ಸ್ವೀಟ್ ಅವರ ಆಂತರಿಕ ಸಿಬ್ಬಂದಿ ಸಭೆಯನ್ನು ಉಲ್ಲೇಖಿಸಿ ಆಸ್ಟ್ರೇಲಿಯನ್ ಫೈನಾನ್ಷಿಯಲ್ ರಿವ್ಯೂ (ಎಎಫ್‌ಆರ್) ಯ ವರದಿಯು ಇದನ್ನು ಮೊದಲು ವರದಿ ಮಾಡಿದೆ.

ಸುಮಾರು 2 ಲಕ್ಷ ಅಕ್ಸೆಂಚರ್ ಉದ್ಯೋಗಿಗಳನ್ನು ಹೊಂದಿರುವ ಭಾರತ, ಈ ಕ್ರಮದಿಂದ ಸಾವಿರಾರು ಕಾರ್ಮಿಕರ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗಿದೆ.

TRENDING