Tuesday, September 22, 2020
Home ಕೋವಿಡ್-19 ಬೆಂಗಳೂರಿನಲ್ಲಿ ಒಂದೇ ದಿನ 3,284 ಮಂದಿಗೆ ಸೋಂಕು

ಇದೀಗ ಬಂದ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ಕೊರೊನಾ ಸೋಂಕಿತರಿಗೆ ‘ ICU ‘ ಲಭ್ಯವಾಗುವ...

ಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 55 ಲಕ್ಷ ದಾಟಿರುವ ನಡುವೆ ಆಸ್ಪತ್ರೆಗಳಲ್ಲಿ ರೋಗಿಗಳ ನಿರ್ವಹಣೆಯ ಸವಾಲುಗಳೂ ಸಹ ಹೆಚ್ಚಾಗುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಡುವೆ ಆಸ್ಪತ್ರೆಗಳಲ್ಲಿ ಐಸಿಯು ಲಭ್ಯತೆ ಕಡಿಮೆಯಾಗುತ್ತಿದೆ.

ಬೆಂಗಳೂರಿನಲ್ಲಿ ಒಂದೇ ದಿನ 3,284 ಮಂದಿಗೆ ಸೋಂಕು

ಬೆಂಗಳೂರುನಗರದಲ್ಲಿ ಬುಧವಾರ ಒಂದೇ ದಿನ 3,284 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 1,15,371ಕ್ಕೆ ತಲುಪಿದೆ.

ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 2,630 ಮಂದಿ ಗುಣಮುಖರಾಗಿದ್ದಾರೆ. 31 ಸೋಂಕಿತರು ಸಾವಿಗೀಡಾಗಿದ್ದು, ನಗರದಲ್ಲಿ ಒಟ್ಟಾರೆ ಸಾವಿಗೀಡಾದವರ ಸಂಖ್ಯೆ 1,786ಕ್ಕೆ ಏರಿದೆ. ಒಟ್ಟು 77,531 ಜನರು ಗುಣಮುಖರಾಗಿದ್ದಾರೆ. ಸದ್ಯ 36,053 ಸಕ್ರಿಯ ಪ್ರಕರಣಗಳಲ್ಲಿ ಸೋಂಕಿತರು ಆಸ್ಪತ್ರೆ, ಕೊರೊನಾ ಆರೈಕೆ ಕೇಂದ್ರ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಮಂಗಳವಾರ 2,294 ಇದ್ದ ಸೋಂಕು ಪ್ರಕರಣಗಳು ಒಂದೇ ದಿನಕ್ಕೆ ಸಾವಿರದಷ್ಟು ಹೆಚ್ಚಳವಾಗಿವೆ. ಅಂತೆಯೇ ಗುಣಮುಖರ ಸಂಖ್ಯೆಯೂ ಸಾವಿರಷ್ಟು ಜಾಸ್ತಿಯಾಗಿದೆ. ರಾಜ್ಯದಲ್ಲಿ ಬುಧವಾರ ಪತ್ತೆಯಾದ ಒಟ್ಟಾರೆ ಪ್ರಕರಣಗಳಲ್ಲಿ ಶೇ 40 ಪ್ರಕರಣಗಳು ಹಾಗೂ ಸಾವಿನಲ್ಲಿ ಶೇ 40ರಷ್ಟು ಬೆಂಗಳೂರಿನಲ್ಲಿಯೇ ವರದಿಯಾಗಿವೆ.

ಬುಧವಾರ 27,788 ಮಂದಿಯನ್ನು ಪರೀಕ್ಷೆ ನಡೆಸಲಾಗಿದೆ. ಪಾಸಿಟಿವ್‌ ಪ್ರಕರಣಗಳ ದರ ಶೇ 15.6 ರಷ್ಟಿದೆ. ಬುಧವಾರ ಪತ್ತೆಯಾದ ಸೋಂಕಿತರಲ್ಲಿ 2,042 ಪುರುಷರು, 1,241 ಮಹಿಳೆಯರು ಹಾಗೂ ಒಬ್ಬರು ತೃತೀಯ ಲಿಂಗಿಗಳು ಇದ್ದಾರೆ.

ಸಾವಿಗೀಡಾದ 31 ಮಂದಿಯಲ್ಲಿ 20 ಪುರುಷರು, 11 ಮಹಿಳೆಯರು. ಇನ್ನು ಗುಣಮುಖರಾದವರ ಪೈಕಿ 1,597 ಪುರುಷರು, 1033 ಮಹಿಳೆಯರು ಇದ್ದಾರೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ತಿಳಿಸಿದೆ.

TRENDING