Thursday, September 24, 2020
Home ಕೋವಿಡ್-19 ಹಾವೇರಿ |ಒಂದೇ ದಿನ 126 ಮಂದಿಗೆ ಸೋಂಕು

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ...

 ಬೆಂಗಳೂರು: ಕೋವಿಡ್ -19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯೋಚನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ 57 ಲಕ್ಷ ಗಡಿ ದಾಟಿದ ಕೊರೊನಾ...

ನವದೆಹಲಿ: ಒಂದೆಡೆ ದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದರೆ ಇನ್ನೊಂದೆಡೆ ಮಹಾಮಾರಿ ಕೊರೊನಾ ಅಟ್ಟಹಾಸವೂ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ...

ಸಿಎಎ ವಿರುದ್ಧದ ಹೋರಾಟಕ್ಕೆ ಮಹಿಳೆಯರಿಗೆ ದಿನಗೂಲಿ! ಸಾಕ್ಷ್ಯ...

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಕಳೆದ ಫೆಬ್ರುವರಿಯಲ್ಲಿ ದೆಹಲಿಯ ಶಾಹೀನ್ ಬಾಗ್ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಮೀಪವಿರುವ ಸ್ಥಳಗಳಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಮಹಿಳೆಯರಿಗೆ ಸಕಲ...

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಹಾವೇರಿ |ಒಂದೇ ದಿನ 126 ಮಂದಿಗೆ ಸೋಂಕು

 ಹಾವೇರಿ: ವೈದ್ಯ, ಶೂಶ್ರುಷಕಿಯರು, ಪೊಲೀಸ್, ಆಶಾ ಕಾರ್ಯಕರ್ತೆ, ಕೆ.ಎಸ್.ಆರ್.ಟಿ.ಸಿ. ಕಂಟ್ರೋಲರ್ ಸೇರಿದಂತೆ ಜಿಲ್ಲೆಯಲ್ಲಿ ಬುಧವಾರ 126 ಮಂದಿಗೆ ಕೋವಿಡ್-19 ದೃಢಪಟ್ಟಿದೆ ಹಾಗೂ 139 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 3794 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದುವರೆಗೆ 2398 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಇಂದಿನ ಎರಡು ಮರಣ ಪ್ರಕರಣ ಸೇರಿ ಒಟ್ಟಾರೆ 87 ಮಂದಿ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಒಟ್ಟಾರೆ 1,309 ಸಕ್ರಿಯ ಪ್ರಕರಣಗಳಿವೆ.

ತಾಲ್ಲೂಕುವಾರು ವಿವರಸವಣೂರು ಹಾಗೂ ಶಿಗ್ಗಾವಿ ತಲಾ-8, ಹಿರೇಕೆರೂರು-10, ಹಾನಗಲ್-18, ಬ್ಯಾಡಗಿ ಹಾಗೂ ರಾಣೆಬೆನ್ನೂರು ತಲಾ-20, ಹಾವೇರಿ ತಾಲ್ಲೂಕಿನಲ್ಲಿ 42 ಮಂದಿಗೆ ಸೋಂಕು ದೃಢಪಟ್ಟಿದೆ.

ಬುಧವಾರ ಸೋಂಕಿನಿಂದ ಗುಣಮುಖರಾಗಿ ಸವಣೂರು-5, ಶಿಗ್ಗಾವಿ-09, ರಾಣೆಬೆನ್ನೂರು-38, ಹಾವೇರಿ-46, ಬ್ಯಾಡಗಿ-3, ಹಾನಗಲ್-2 ಹಾಗೂ ಹಿರೇಕೆರೂರು ತಾಲ್ಲೂಕಿನ 36 ಮಂದಿ ಬಿಡುಗಡೆ ಹೊಂದಿದ್ದಾರೆ.

ಮರಣದ ವಿವರ: ಹಾವೇರಿ ವಿದ್ಯಾನಗರದ 73 ವರ್ಷದ ಪುರುಷ (ಪಿ-300961) ಹಾಗೂ ಶಿಗ್ಗಾವಿ ತಾಲ್ಲೂಕು ಹುಲಗೂರ ಗ್ರಾಮದ 55 ವರ್ಷದ ಮಹಿಳೆ (ಪಿ-303858) ಮೃತಪಟ್ಟಿದ್ದು, ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟಿತ್ತು. ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ.

TRENDING