Wednesday, September 23, 2020
Home ಕೋವಿಡ್-19 ದೇಶದಲ್ಲಿ ಒಂದೇ ದಿನ 75,760 ಹೊಸ ಕೊರೊನಾ ಕೇಸ್ ಗಳು ಪತ್ತೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ದೇಶದಲ್ಲಿ ಒಂದೇ ದಿನ 75,760 ಹೊಸ ಕೊರೊನಾ ಕೇಸ್ ಗಳು ಪತ್ತೆ

  ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ.

ನಿನ್ನೆ ಒಂದೇ ದಿನ 75,760 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,10,235ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ 1,023 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಇದುವರೆಗೆ ದೇಶದಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 60,472ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ 33,10,235 ಮಂದಿ ಸೋಂಕಿತರ ಪೈಕಿ 25,23,772 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,25,991 ಸಕ್ರಿಯ ಕೇಸುಗಳಿವೆ ಎಂದು ಸಚಿವಾಲಯದ ಮಾಹಿತಿ ತಿಳಿಸಿದೆ.

TRENDING