Wednesday, September 23, 2020
Home ಕೋವಿಡ್-19 ರಾಜ್ಯದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ರಾಜ್ಯದಲ್ಲಿ 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

 ಬೆಂಗಳೂರುರಾಜ್ಯದಲ್ಲಿ ಇಂದು ಹೊಸದಾಗಿ 8,580 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, 133 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 3,00,406ಕ್ಕೆ ಏರಿಕೆಯಾಗಿದೆ. ಒಟ್ಟಾರೆ 5,091 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 2,11,688 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 83,608 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 760 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 7,249 ಜನರು ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಹೊಸದಾಗಿ 3,284 ಜನರಿಗೆ ಸೋಂಕು ತಗುಲಿದ್ದು, 2,630 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 1.15 ಲಕ್ಷದ ಗಡಿ ದಾಟಿದೆ. ಇಂದು 31 ಜನರು ಮೃತಪಟ್ಟಿದ್ದು, ಈವರೆಗೂ 1,786 ಮಂದಿ ಸಾವಿಗೀಡಾಗಿದ್ದಾರೆ.

ಬಾಗಲಕೋಟೆಯಲ್ಲಿ 154, ಬಳ್ಳಾರಿ 510, ಬೆಳಗಾವಿ 289, ಬೆಂಗಳೂರು ಗ್ರಾಮಾಂತರ 136, ಬೀದರ್, 42, ಚಾಮರಾಜನಗರ 51, ಚಿಕ್ಕಬಳ್ಳಾಪುರ 87, ಚಿಕ್ಕಮಗಳೂರು 97, ಚಿತ್ರದುರ್ಗ 78, ದಕ್ಷಿಣ ಕನ್ನಡ 314, ದಾವಣಗೆರೆ 233, ಧಾರವಾಡ 255, ಗದಗ 124, ಹಾಸನ 154, ಹಾವೇರಿ 164, ಕಲಬುರಗಿ 180, ಕೊಡಗು 26, ಕೋಲಾರ 88, ಕೊಪ್ಪಳ 158, ಮಂಡ್ಯ 155, ಮೈಸೂರು 951, ರಾಯಚೂರು 136, ರಾಮನಗರ 47, ಶಿವಮೊಗ್ಗ 166, ತುಮಕೂರು 88, ಉಡುಪಿ 251, ಉತ್ತರ ಕನ್ನಡ 129, ವಿಜಯಪುರ 131 ಮತ್ತು ಯಾದಗಿರಿಯಲ್ಲಿ 102 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.

TRENDING