Thursday, September 24, 2020
Home ಜಿಲ್ಲೆ ಚಾಮರಾಜನಗರ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಗಂಡಾನೆ ಸಾವು

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಗಂಡಾನೆ ಸಾವು

ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ಬೇಲಿಯನ್ನು ಸ್ಪರ್ಶಿಸಿ ಗಂಡಾನೆಯೊಂದು ಮೃತಪಟ್ಟಿದೆ. ಪಿ.ಜಿ.ಪಾಳ್ಯದ ಸಿರಿಗೋಡು ಹತ್ತಿರದ ಕೃಷಿ ಜಮೀನೊಂದರಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ‌. ಮೃತ ಪಟ್ಟಿರುವ ಆನೆಯ ವಯಸ್ಸು 28-30 ವರ್ಷ ಇರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ.

ಬೆಳೆ ರಕ್ಷಣೆಗಾಗಿ ರೈತರೊಬ್ಬರು ತಮ್ಮ‌ ಜಮೀನಿಗೆ ತಂತಿಬೇಲಿ ಅಳವಡಿಸಿದ್ದರು. ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ‌ ನೀಡಲಾಗಿತ್ತು ಎಂದು ಗೊತ್ತಾಗಿದೆ.

ದಿ ನ್ಯೂಸ್ 24 ಕನ್ನಡ

TRENDING