Monday, September 21, 2020
Home ಜಿಲ್ಲೆ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್

ಇಂದು ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್ ನಲ್ಲಿ ಅಕ್ಟೋಬರ್ ಚಿನ್ನದ ಭವಿಷ್ಯವು ಶೇಕಡಾ 0.22 ರಷ್ಟು ಇಳಿದಿದ್ದು, 10 ಗ್ರಾಂಗೆ ಬಂಗಾರದ ಬೆಲೆಯು 51,665 ಕ್ಕೆ ತಲುಪಿದೆ. ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ ಶೇಕಡಾ 1 ರಷ್ಟು ಇಳಿಕೆ ಕಂಡಿದ್ದು ಕೆ.ಜಿಗೆ 66,821 ರೂಪಾಯಿಯಾಗಿದೆ.

ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 54,870 ರೂಪಾಯಿಗಳಿಂದ 54,380 ರೂಪಾಯಿಗೆ ಇಳಿದಿದೆ. ಬೆಳ್ಳಿ ಕೆ.ಜಿ.ಗೆ 65,500 ರೂಪಾಯಿಗಳಿಂದ 65,550 ರೂಪಾಯಿ ಏರಿಕೆ ಕಂಡಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 49,850 ರೂಪಾಯಿಯಾಗಿದೆ.

ದಿ ನ್ಯೂಸ್ 24 ಕನ್ನಡ

TRENDING