Wednesday, October 21, 2020
Home ದೆಹಲಿ GST ಬಡ್ಡಿ: ಸೆ.1ರಿಂದ ನೂತನ ವ್ಯವಸ್ಥೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

GST ಬಡ್ಡಿ: ಸೆ.1ರಿಂದ ನೂತನ ವ್ಯವಸ್ಥೆ

ನವದೆಹಲಿ: ಜಿಎಸ್‌ಟಿ ವ್ಯವಸ್ಥೆಯ ಅಡಿ ತೆರಿಗೆ ಪಾವತಿ ಬಾಕಿ ಇದ್ದರೆ, ಬಾಕಿ ಉಳಿದಿರುವ ಮೊತ್ತಕ್ಕೆ ಮಾತ್ರ ಬಡ್ಡಿ ವಿಧಿಸುವ ಪದ್ಧತಿಯು ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮಾರ್ಚ್‌ನಲ್ಲಿ ಸಭೆ ಸೇರಿದ್ದ ಜಿಎಸ್‌ಟಿ ಮಂಡಳಿಯು, ‘ಬಾಕಿ ಇರಿಸಿಕೊಂಡಿರುವ ಮೊತ್ತಕ್ಕೆ ಮಾತ್ರ ಬಡ್ಡಿ ವಿಧಿಸುವ ವ್ಯವಸ್ಥೆಯನ್ನು 2017ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕು. ಇದಕ್ಕೆ ಸಂಬಂಧಿಸಿದ ಕಾನೂನಿಗೆ ಪೂರ್ವಾನ್ವಯ ಆಗುವಂತೆ ತಿದ್ದುಪಡಿ ತರಬೇಕು’ ಎಂದು ತೀರ್ಮಾನಿಸಿತ್ತು.

ಆದರೆ, ಮಂಗಳವಾರ ಅಧಿಸೂಚನೆ ಹೊರಡಿಸಿರುವ ಪರೋಕ್ಷ ತೆರಿಗೆಗಳ ಕೇಂದ್ರ ಮಂಡಳಿಯು (ಸಿಬಿಐಸಿ) ಈ ವ್ಯವಸ್ಥೆ ಜಾರಿಗೆ ಬರುವುದು ಸೆಪ್ಟೆಂಬರ್ 1ರಿಂದ ಎಂದು ಹೇಳಿದೆ. ಕೆಲವು ತಾಂತ್ರಿಕ ಮಿತಿಗಳ ಕಾರಣದಿಂದ ಈ ವ್ಯವಸ್ಥೆಯನ್ನು ‍ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಲು ಆಗುತ್ತಿಲ್ಲ ಎಂದು ಮಂಡಳಿಯು ಹೇಳಿಕೆಯಲ್ಲಿ ತಿಳಿಸಿದೆ.

TRENDING