Sunday, September 20, 2020
Home ಕ್ರೈಂ ನ್ಯೂಸ್ ಅರಸಿಕೆರೆಯಲ್ಲಿ ಅಕ್ರಮ ಮರಳುಗಾರಿಕೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಅರಸಿಕೆರೆಯಲ್ಲಿ ಅಕ್ರಮ ಮರಳುಗಾರಿಕೆ

ರಾಜ್ಯದೆಲ್ಲೆಡೆ ವರುಣ ಅಬ್ಬರಿಸಿ ಬೊಬ್ಬಿರಿದ ಪರಿಣಾಮ ಕೆರೆಕಟ್ಟೆಗಳು ಸಂಪೂರ್ಣ ಭರ್ತಿಯಾಗಿವೆ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಬಾಣಾವರ ಹೋಬಳಿಯ ಶ್ಯಾನೆಗೆರೆ ಗ್ರಾಮದ ಚಿಕ್ಕ ಕೆರೆ, ಪುರೆಲ್ಕಹಳ್ಳಿ ಕುರುವಂಕ, ಜಾವಗಲ್‌ ಹೋಬಳಿ ಕೊಳಗುಂದ, ಅರಕರೆ, ನೇರ್ಲಿಗೆ, ಕಣಕಟ್ಟೆ, ಕಸಬಾ ಹೋಬಳಿ ವ್ಯಾಪ್ತಿಯ ತಳಲೂರು, ಕೆಲ್ಲೆಂಗೆರೆ, ಹಬ್ಬನ ಘಟ್ಟ, ನಾಗತಿಹಳ್ಳಿ, ಮುರುಂಡಿ, ಹಾರನಳ್ಳಿ, ಗಂಡಸಿ ಹೋಬಳಿ ವ್ಯಾಪ್ತಿಯ ಮುದುಡಿ, ಗಂಡಸಿ, ಯರಗನಾಳು, ಸೇರಿದಂತೆ 150ಕ್ಕೂ ಹೆಚ್ಚು ಕೆರೆಗಳು ಸಂಪೂರ್ಣ ಬರಿದಾಗಿವೆ. ಬಂಡವಾಳ ಮಾಡಿಕೊಂಡಿರುವ ಕೆಲವು ಮರಳು ದಂಧೆಕೋರರು ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದಾರೆ ಎನ್ನುವ ಸಾರ್ವಜನಿಕರ ದೂರುಗಳು ಕೇಳಿ ಬರುತ್ತಿವೆ.

ಕೃತ್ಯವನ್ನು ಪ್ರಶ್ನಿಸುವ ನಾಗರಿಕರ ಮೇಲೂ ಹಲ್ಲೆ ನಡೆದಿದ್ದು ಈ ಸಂಬಂಧ ಪೊಲೀಸರು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎನ್ನಲಾಗುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂಬರುವ ದಿನಗಳಲ್ಲಿ ಮರಳಿನ ಸೆಲೆ ಸಂಪೂರ್ಣ ನಾಶವಾಗಲಿದ್ದು ನೀರು ಸಂಗ್ರಹಗೊಳ್ಳುವ ಸಾಧ್ಯತೆ ಅತ್ಯಂತ ಕ್ಷೀಣಿಸಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING