Saturday, September 26, 2020
Home ಜಿಲ್ಲೆ ಸೆ.1ರಿಂದ ಥಿಯೇಟರ್‌, ಮೆಟ್ರೋ ಸಂಚಾರ ಸೇರಿ‌ ಪುನಾರಂಭ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸೆ.1ರಿಂದ ಥಿಯೇಟರ್‌, ಮೆಟ್ರೋ ಸಂಚಾರ ಸೇರಿ‌ ಪುನಾರಂಭ

ಸೆಪ್ಟಂಬರ್‌ 1 ರಿಂದ 4.0 ಶುರುವಾಗಲಿದ್ದು, ಕೇಂದ್ರ ಸರ್ಕಾರ ಬೆಂಗಳೂರು ನಗರವನ್ನ ಮುಕ್ತ ಸಿಟಿ ಎಂದು ಘೋಷಿಸಲಾಗಿದೆ. ಹಾಗಾಗಿ ಸೆಪಂಬರ್‌ 1ರಿಂದ ಬೆಂಗಳೂರು ಬಹುತೇಕ ಓಪನ್‌ ಆಗಲಿದ್ದು, ಸಿನಿಮಾ ಥಿಯೇಟರ್‌, ಮೇಟ್ರೋ ಸಂಚಾರ ಸೇರಿದಂತೆ ಎಲ್ಲವೂ ಪುನಾರಂಭಗೊಳ್ಳಲಿವೆ ಎಂದು ವೈದ್ಯಕೀಯ ಸಚಿವ ಕೆ. ಸುಧಾರಕ್‌ ತಿಳಿಸಿದ್ದಾರೆ.

ಟ್ವೀಟ್‌ ಮೂಲಕ ಈ ವಿಷ್ಯ ಹಂಚಿಕೊಂಡ ಸಚಿವರು,” ನರೇಂದ್ರ ಮೋದಿಯವರ ಲೈವ್‌ ಅಂಡ್‌ ಲೈವ್ಲಿಹುಡ್ಸ್‌ ಮಂತ್ರಕ್ಕೆ ಅನುಗುಣವಾಗಿ, ಕೊರೊನಾ ವಿರುದ್ಧ ಹೋರಾಡುವಾಗಳೂ ರಾಜ್ಯ ಹೆಚ್ಚಿನ ಆರ್ಥಿಕ ಚಟುವಟಿಕೆಗಳನ್ನ ತೆರೆಯಿತು. ಸಾಂಕ್ರಾಮಿಕ ರೋಗದಮಧ್ಯೆ ಬೆಂಗಳೂರು ಭಾರತದ ಅತ್ಯಂತ ಮುಕ್ತ ನಗರವಾಗಿದೆ. 

ದಿ ನ್ಯೂಸ್ 24 ಕನ್ನಡ

TRENDING