Sunday, September 27, 2020
Home ಜಿಲ್ಲೆ ಸ್ಯಾಂಡಲ್ ವುಡ್ ನಲ್ಲಿ ನಶೆ ನಂಜು

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸ್ಯಾಂಡಲ್ ವುಡ್ ನಲ್ಲಿ ನಶೆ ನಂಜು

ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ‘ಬಾಲಿವುಡ್ ಮಾದಕ’ ಜಗತ್ತಿನ ಸದ್ದು ಜೋರಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಸ್ಯಾಂಡಲ್ ವುಡ್ ನಶೆ ನಂಜಿನ ಬಗ್ಗೆ ಮಾಹಿತಿ ಸ್ಪೋಟವಾಗಿದೆ. ಎನ್ ಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಈ ಮಾಹಿತಿ ಬಯಲಾಗಿದ್ದು, 145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್ ಸಿಬಿ) ಅಧಿಕಾರಿಗಳು ಆಗಸ್ಟ್ 21ರಂದು ಬೆಂಗಳೂರಿನ ಕಲ್ಯಾಣ್ ನಗರದ ಹೋಟೆಲ್ ಒಂದರಲ್ಲಿ ದಾಳಿ ಮಾಡಿ 2.20 ಲಕ್ಷ ರೂ, ಮೌಲ್ಯದ 145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿತ್ತು. ದಾಳಿಯ ಮುಂದುವರಿದ ಭಾಗವಾಗಿ ನಗರದಲ್ಲಿ ಮತ್ತೊಂದು ದಾಳಿಯಲ್ಲಿ 96 ಎಮಡಿಎಂಎ ಮಾತ್ರೆಗಳನ್ನು ಮತ್ತು 180 ಎಲ್ ಎಸ್ಡಿ ಬ್ಲಾಟ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING