Sunday, September 20, 2020
Home ಜಿಲ್ಲೆ ಪ್ರವಾಹದ ಭೀತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಪ್ರವಾಹದ ಭೀತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಜನ ಮಳೆಗಾಲ ಬಂದ್ರೆ ಸಾಕು ಭಯಭೀತರಾಗುತ್ತಾರೆ. ಯಾಕಂದ್ರೆ ಕಳೆದ ಭಾರಿ ಈ ಭಾಗದಲ್ಲಿ ಆಗಿದ್ದ ಪ್ರಾಕೃತಿಕ ವಿಕೋಪ ಇಲ್ಲಿನ ಜನರನ್ನು ಅಷ್ಟು ಭಯಭೀತರನ್ನಾಗಿಸಿದೆ. ಅದರಲ್ಲೂ ದೈಪಿತ್ತಿಲ, ಮಕ್ಕಿ, ಪೆರ್ಲ ಎಂಬ ಮೂರು ಹಳ್ಳಿಯ ಜನ ನಮ್ಮನ್ನು ಅರಣ್ಯ ಪ್ರದೇಶದಿಂದ ಸ್ಥಳಾಂತರ ಮಾಡಿಸಿ ಎಂದು ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.

ಈ ಪ್ರದೇಶಗಳು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುತ್ತದೆ. ಪಶ್ಟಿಮಘಟ್ಟದ ತಪ್ಪಲು ಪ್ರದೇಶದಲ್ಲಿ ಈ ಹಳ್ಳಿಗಳು ಇದೆ. ಕಳೆದ ಭಾರಿ ಈ ಭಾಗದಲ್ಲಿ ಆಗಿದ್ದ ಜಲಸ್ಫೋಟದಿಂದ ಸಾಕಷ್ಟು ಕೃಷಿ ಪ್ರದೇಶಕ್ಕೆ ಹಾನಿಯಾಗಿದೆ. ಹೀಗಾಗಿ ಪ್ರತಿ ಮಳೆಗಾಲದ ಸಂದರ್ಭದಲ್ಲಿಯೂ ಈ ರೀತಿ ಆಗಿ ಜೀವ ಹಾನಿ ಆಗಬಹುದು ಎಂಬ ಆತಂಕ ಇಲ್ಲಿನ ನಿವಾಸಿಗಳನ್ನು ಕಾಡುತ್ತಿದೆ.

ದಿ ನ್ಯೂಸ್ 24 ಕನ್ನಡ

TRENDING