Monday, September 21, 2020
Home ಅಂತರ್ ರಾಜ್ಯ 2021ರೊಳಗೆ ಜಮ್ಮು- ಕಾಶ್ಮೀರದ ಚುನಾವಣಾ ಕ್ಷೇತ್ರಗಳ ಪುನಾರಚನೆ : ಸುಶೀಲ್ ಚಂದ್ರ

ಇದೀಗ ಬಂದ ಸುದ್ದಿ

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಲಡಾಖ್‌ ಗಡಿ ಸಂಘರ್ಷ: ಪೂರ್ವ ಗಡಿ ಪ್ರದೇಶಗಳಲ್ಲಿ...

 ನವದೆಹಲಿ: ಪೂರ್ವ ಲಡಾಖ್‌ ಗಡಿ ಪ್ರದೇಶದಲ್ಲಿ ವ್ಯೂಹಾತ್ಮಕವಾಗಿ ಮುಖ್ಯವಾಗಿರುವ 20 ಪರ್ವತ ಪ್ರದೇಶಗಳ ಮೇಲೆ ಭಾರತೀಯ ಸೇನೆ ಪ್ರಾಬಲ್ಯ ಹೆಚ್ಚಿಸಿದೆ. ಪಾಂಗಾಂಗ್ ಸರೋವರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದೆ...

ಕೇರಳದ ಕ್ವಾರಿಯಲ್ಲಿ ಸ್ಫೋಟ: ಇಬ್ಬರು ವಲಸೆ ಕಾರ್ಮಿಕರ...

 ಎರ್ನಾಕುಲಂ: ಕೇರಳದ ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕರ್ನಾಟಕ, ತಮಿಳುನಾಡು ಮೂಲದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕೇರಳದ ಎರ್ನಾಕುಲಂನ ಮಲಯತ್ತೂರಿನಲ್ಲಿರುವ ಕ್ವಾರಿಯಲ್ಲಿ ಈ...

ಕೊಡಗಿನಲ್ಲಿ ಇನ್ನು ಎರಡು ದಿನ ಭಾರೀ...

ಕೊಡಗು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳು ಮಳೆಗೆ ಸಂಪೂರ್ಣ ನಲುಗಿ ಹೋಗಿವೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ಎರಡು ದಿನ ರೆಡ್​...

2021ರೊಳಗೆ ಜಮ್ಮು- ಕಾಶ್ಮೀರದ ಚುನಾವಣಾ ಕ್ಷೇತ್ರಗಳ ಪುನಾರಚನೆ : ಸುಶೀಲ್ ಚಂದ್ರ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗುತ್ತಿದ್ದಂತೆ, 2021ರ ವೇಳೆಗೆ ನೂತನ ಕೇಂದ್ರಾಡಳಿತ ಪ್ರದೇಶ ಮತ್ತು ಈಶಾನ್ಯದ 4 ರಾಜ್ಯಗಳಿಗೆ ಚುನಾವಣಾ ಕ್ಷೇತ್ರಗಳ ಪುನರ್ರಚನೆಗೆ ವೇಗ ಹೆಚ್ಚಿಸಲು ಭಾರತೀಯ ವಿಂಗಡಣಾ ಆಯೋಗ (ಡಿಸಿಐ) ಮುಂದಾಗಿದೆ.

ಆಯೋಗದ ಮತದಾನ ಸಮಿತಿಯ ಪ್ರತಿನಿಧಿ ಆಗಿರುವ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ, ‘ಕ್ಷೇತ್ರಗಳ ಪುನರ್ರಚನೆಗೆ ಈಗಾಗಲೇ ಕೆಲಸಗಳು ಆರಂಭಗೊಂಡಿವೆ. ಕೇಂದ್ರ ಸರಕಾರ ನಮಗೆ 2020ರ ಮಾರ್ಚ್‌ನಿಂದ ಒಂದು ವರ್ಷದ ಕಾಲ ಮಿತಿಯನ್ನು ನೀಡಿದೆ. ನಿಗದಿತ ಸಮಯದೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ. ಪ್ರತಿಯೊಬ್ಬರ ಅಭಿಪ್ರಾಯವನ್ನೂ ದಾಖಲಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಕೇಂದ್ರ ಸರಕಾರ ಬದ್ಧ’ ಎಂದು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಇದಕ್ಕೆ ಪೂರಕವಾಗಿ ಕಾಶ್ಮೀರದಲ್ಲಿ ನಿಯೋಜಿಸಲ್ಪಟ್ಟ ಸೈನಿಕರ ಸಂಖ್ಯೆಯನ್ನೂ ಇಳಿಸಲಾಗುತ್ತಿದೆ.

ಎಲ್ಲೆಲ್ಲಿ ಪುನಾರಚನೆ?
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು, ಕಾಶ್ಮೀರ, ಲಡಾಖ್‌ ಅಲ್ಲದೆ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌.

TRENDING