Monday, September 28, 2020
Home ಜಿಲ್ಲೆ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಿಧನ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಿಧನ

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮತ್ತು ಭಾರತದ ಕಾನೂನು ಆಯೋಗದ ಮಾಜಿ ಅಧ್ಯಕ್ಷರಾದ ನ್ಯಾಯಮೂರ್ತಿ ಎ ಆರ್ ಲಕ್ಷ್ಮಣನ್ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬ ಗುರುವಾರ ತಿಳಿಸಿದೆ. 78 ವರ್ಷದ ಲಕ್ಷ್ಮಣನ್ ತಿರುಚಿರಾಪಳ್ಳಿಯಲ್ಲಿ ನಿಧನರಾಗಿದ್ದು, ಇಬ್ಬರು ಪುತ್ರಿಯರು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಲಕ್ಷ್ಮಣನ್ ಅವರಿಗೆ ಹೃದಯಾಘಾತವಾಯಿತು, ಕೂಡಲೇ ಅವರನ್ನು ಕಾರೈಕುಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮಿಳುನಾಡು, ಸುಪ್ರೀಂ ಕೋರ್ಟ್‌ನಲ್ಲಿ ಮುಲ್ಲೈಪೆರಿಯಾರ್ ಅಣೆಕಟ್ಟು ಕುರಿತು ಅಧಿಕಾರ ಸಮಿತಿಯನ್ನು ಪ್ರತಿನಿಧಿಸುತ್ತಿದ್ದರು. ತಮ್ಮ ಪತ್ನಿ ನಿಧನರಾದ ಎರಡು ದಿನಗಳ ನಂತರ ಲಕ್ಷ್ಮಣನ್ ಕೂಡ ಸಾವನ್ನಪ್ಪಿದ್ದಾರೆ, ಆಗಸ್ಟ್ 24 ರಂದು ಲಕ್ಷ್ಮಣನ್ ಅವರ ಪತ್ನಿ ಮೀನಾಕ್ಷಿ ಸಾವನ್ನಪ್ಪಿದ್ದರು.

ದಿ ನ್ಯೂಸ್24 ಕನ್ನಡ

TRENDING