Friday, September 25, 2020
Home ಅಂತರ್ ರಾಜ್ಯ ಹೊಸ ಟ್ವಿಸ್ಟ್: ಸುಶಾಂತ್ ಮನೆಯಿಂದ ರಿಯಾ ಹೊರಹೋಗುವ ಮುನ್ನ 8 ಹಾರ್ಡ್ ಡ್ರೈವ್‌ ಡಿಲೀಟ್

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಹೊಸ ಟ್ವಿಸ್ಟ್: ಸುಶಾಂತ್ ಮನೆಯಿಂದ ರಿಯಾ ಹೊರಹೋಗುವ ಮುನ್ನ 8 ಹಾರ್ಡ್ ಡ್ರೈವ್‌ ಡಿಲೀಟ್

 ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ತಂಡ, ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ನಟನ ಸ್ನೇಹಿತ ಮತ್ತು ಫ್ಲಾಟ್ ಮೇಟ್ ಸಿದ್ಧಾರ್ಥ್ ಪಿಥಾನಿಯನ್ನು ವಿಚಾರಣೆಗೆ ಒಳಪಡಿಸಿದೆ. ರಿಯಾ ಚಕ್ರವರ್ತಿ ಸುಶಾಂತ್ ಮನೆಯಿಂದ ಹೊರಹೋಗುವ ಮೊದಲು ಜೂನ್ 8ರಂದು ಅವರ ನಿವಾಸದಲ್ಲಿ 8 ಹಾರ್ಡ್ ಡ್ರೈವ್‌ಗಳನ್ನು ನಾಶಪಡಿಸಲಾಗಿತ್ತು ಎಂದು ಸಿದ್ದಾರ್ಥ್ ಸಿಬಿಐಗೆ ಮಾಹಿತಿ ನೀಡಿದ್ದಾರೆ.

ಜೂನ್ 8ರಂದು ರಿಯಾ ಮತ್ತು ಸುಶಾಂತ್ ತಮ್ಮ ನಿವಾಸದಲ್ಲಿ ಜಗಳ ಮಾಡಿಕೊಂಡು ಪರಸ್ಪರ ಬ್ರೇಕ್ ಅಪ್ ಮಾಡಿಕೊಂಡಿದ್ದರು. ಹಾರ್ಡ್​ ಡಿಸ್ಕ್ ನಲ್ಲಿ ಅವರಿಬ್ಬರ ವೈಯಕ್ತಿಕ ಚಿತ್ರಗಳು ಮತ್ತು ವಿಡಿಯೋಗಳಿದ್ದರಿಂದ ಅವನ್ನು ನಾಶಪಡಿಸಲಾಗಿದೆ ಎನ್ನಲಾಗಿದೆ. ಬ್ರೇಕ್​​ಅಪ್​ ಬಳಿಕ ರಿಯಾ ಸುಶಾಂತ್​ರ ಮನೆಯಿಂದ ಹೊರಬಂದಿದ್ದಳು. ಈ ಬಗ್ಗೆ ರಿಯಾ ವಾಟ್ಸ್ಯಾಪ್ ಸಂದೇಶದ ಮೂಲಕ ಮಹೇಶ್ ಭಟ್​​ಗೆ ಮಾಹಿತಿ ರವಾನೆ ಮಾಡಿದ್ದು ಕೂಡ ತನಿಖೆ ವೇಳೆ ಬಹಿರಂಗವಾಗಿತ್ತು.  

TRENDING