Thursday, September 24, 2020
Home ಅಂತರ್ ರಾಷ್ಟ್ರೀಯ ಟಿಕ್‌ ಟಾಕ್ ಮುಖ್ಯಸ್ಥ ಕೆವಿನ್ ಮೇಯರ್ ರಾಜೀನಾಮೆ

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಟಿಕ್‌ ಟಾಕ್ ಮುಖ್ಯಸ್ಥ ಕೆವಿನ್ ಮೇಯರ್ ರಾಜೀನಾಮೆ

ವಾಷಿಂಗ್ಟನ್‌, ಆಗಸ್ಟ್ 27: ಚೀನಾದ ಕಿರು ವೀಡಿಯೋ ತಯಾರಿಕಾ ಆಯಪ್ ಟಿಕ್‌ಟಾಕ್ ಆಯಪ್ ನಿಷೇಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ ನಂತರ ಟಿಕ್ ಟಾಕ್ ಮುಖ್ಯಸ್ಥ ಕೆವಿನ್ ಮೇಯರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದೇಶದ ಭದ್ರತೆಗೆ ಧಕ್ಕೆ ತರುತ್ತದೆ ಎಂಬ ವಿಚಾರವಾಗಿ 45 ದಿನಗಳಲ್ಲಿ ಟಿಕ್‌ಟಾಕ್ ಮಾರುವಂತೆ ವಾರ್ನಿಂಗ್ ಕೊಟ್ಟಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಟಿಕ್‌ಟಾಕ್ ಮಾಲೀಕರಾದ ಬೈಟ್‌ಡ್ಯಾನ್ಸ್‌ಗೆ 90 ದಿನಗಳವರೆಗೆ ಮಾರಬೇಖು ಇಲ್ಲ ಬ್ಯಾನ್ ಎಂದು ಎಚ್ಚರಿಕೆ ನೀಡಿದ್ದರು.

ಈಗಾಗಲೇ ಟ್ರಂಪ್ ವಿರುದ್ಧ ನ್ಯಾಯಾಂಗ ಹೋರಾಟ ಮಾಡುವುದಾಗಿ ಟಿಕ್‌ಟಾಕ್ ಮಾಲೀಕರಾದ ಬೈಟ್‌ಡ್ಯಾನ್ಸ್‌ ಕೂಡ ಹೇಳಿತ್ತು. ಆದರೆ ಚೀನಾದ ವಿಡಿಯೋ ಪ್ಲಾಟ್‌ಫಾರ್ಮ್‌ಗೆ ನೇಮಕಗೊಂಡ ಕೆಲವೇ ತಿಂಗಳುಗಳಲ್ಲಿ ಮಾಜಿ ಡಿಸ್ನಿ ಕಾರ್ಯನಿರ್ವಾಹಕ ಕೆವಿನ್ ಮೇಯರ್ ರಾಜೀನಾಮೆ ನೀಡಿದ್ದಾರೆ.

ಟಿಕ್‌ಟಾಕ್ ಸಿಇಒ ಆಗಿ ನೇಮಕಗೊಳ್ಳುವ ಮೊದಲು, ಮೇಯರ್ ದಿ ವಾಲ್ಟ್ ಡಿಸ್ನಿ ಕಂಪನಿಯ ನೇರ-ಗ್ರಾಹಕ ಮತ್ತು ಅಂತರರಾಷ್ಟ್ರೀಯ ವಿಭಾಗದ ಅಧ್ಯಕ್ಷರಾಗಿದ್ದರು.

ಟಿಕ್ ಟಾಕ್ ಪ್ರಸ್ತುತ ಅಮೆರಿಕಾದಲ್ಲಿ 80 ಮಿಲಿಯನ್ ಬಳಕೆದಾರರನ್ನು ಹೊಂದಿದೆ. ಏತನ್ಮಧ್ಯೆ, ಮೈಕ್ರೋಸಾಫ್ಟ್ ಈ ಹಿಂದೆ ಬೈಟ್ ಡ್ಯಾನ್ಸ್‌ನಿಂದ ಟಿಕ್‌ಟಾಕ್ ಖರೀದಿಸಲು ಸಿದ್ಧ ಎಂದು ಘೋಷಿಸಿತ್ತು. ಎರಡು ಕಂಪನಿಗಳು ಒಪ್ಪಂದಕ್ಕೆ ಬಂದರೆ, ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಟಿಕ್‌ಟಾಕ್‌ನ ಕಾರ್ಯಾಚರಣೆಯನ್ನು ಮೈಕ್ರೋಸಾಫ್ಟ್ ವಹಿಸಿಕೊಳ್ಳಲಿದೆ.

TRENDING