Monday, September 28, 2020
Home ಸುದ್ದಿ ಜಾಲ 14 ವರ್ಷ ಬಾಂಬ್‌ ಪತ್ತೆ ದಳದಲ್ಲಿ ಸೇವೆ ಸಲ್ಲಿಸಿದ ‘ಲ್ಯಾಬ್ರಡಾರ್‌’ ನಾಯಿ ನಿಧನ

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

14 ವರ್ಷ ಬಾಂಬ್‌ ಪತ್ತೆ ದಳದಲ್ಲಿ ಸೇವೆ ಸಲ್ಲಿಸಿದ ‘ಲ್ಯಾಬ್ರಡಾರ್‌’ ನಾಯಿ ನಿಧನ

ಮಂಡ್ಯ: ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಬಾಂಬೆ ಪತ್ತೆ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ “ರ್‍ಯಾಂಬೋ’ ಹೆಸರಿನ ಲ್ಯಾಬ್ರಡಾರ್‌ ನಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ನಗರದ ಡಿಎಆರ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ ಅವರು ಪುಷ್ಪ ನಮನ ಸಲ್ಲಿಸಿ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್‌ ಕ್ವಾಟ್ರಸ್‌ನಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನಡೆಸಿದರು. ಎಸ್ಪಿ ಪರಶುರಾಮ ಮಾತನಾಡಿ, ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಕಳೆದ 14 ವರ್ಷಗಳಿಂದ ಬಾಂಬ್‌ ಪತ್ತೆ ಕಾರ್ಯ ದಳದಲ್ಲಿ ಕಾರ್ಯನಿರ್ವಹಿಸುತ್ತಿತ್ತು. 2007 ಫೆಬ್ರ ವರಿ 20ರಂದು ಬೆಂಗಳೂರಿನಲ್ಲಿ ಜನಿಸಿತ್ತು.

2007ರ ಮಾರ್ಚ್‌ 20ರಂದು ಮಂಡ್ಯ ಶಸಸ್ತ್ರ ಪಡೆಯಲ್ಲಿ ತರಬೇತಿ ನೀಡಲಾಗಿತ್ತು. ಅಂದಿನಿಂದ ಬಾಂಬ್‌ ದಳದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿತ್ತು, ಇಂದು ಮೃತಪಟ್ಟಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

TRENDING