Tuesday, September 22, 2020
Home ಅಂತರ್ ರಾಜ್ಯ 'ಗೋವಾ' ಗೆ ತೆರಳುವ ಮುನ್ನ ತಪ್ಪದೇ ಈ ಸುದ್ದಿ ಓದಬೇಕಿದೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

‘ಗೋವಾ’ ಗೆ ತೆರಳುವ ಮುನ್ನ ತಪ್ಪದೇ ಈ ಸುದ್ದಿ ಓದಬೇಕಿದೆ

ಕೊರೊನಾ ಲಾಕ್ ಡೌನ್ ಬಳಿಕ ದೇಶ ಈಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದು, ಹೀಗಾಗಿ ಪ್ರವಾಸೋದ್ಯಮ ಸೇರಿದಂತೆ ಬಹುತೇಕ ಚಟುವಟಿಕೆಗಳು ಆರಂಭವಾಗಿವೆ.

ನೆರೆ ರಾಜ್ಯ ಗೋವಾ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿದ್ದು, ಅಲ್ಲಿಗೆ ತೆರಳಲು ಬಯಸುವವರು ತಪ್ಪದೇ ಈ ಸುದ್ದಿಯನ್ನು ಓದಬೇಕಿದೆ. ಕೊರೊನಾ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ತನ್ನ ರಾಜ್ಯಕ್ಕೆ ಬರುವ ಪ್ರತಿಯೊಬ್ಬರಿಗೂ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಿದ್ದು, ಇದಕ್ಕಾಗಿ 2 ಸಾವಿರ ರೂಪಾಯಿ ಶುಲ್ಕ ನಿಗದಿಪಡಿಸಿದೆ.

ಪರೀಕ್ಷೆಯ ವೇಳೆ ಕೊರೊನಾ ಲಕ್ಷಣ ಕಂಡು ಬಂದರೆ ಅಂಥವರು ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಇರಬೇಕಿದೆ. ಆದರೆ ಕೊರೋನಾ ಪರೀಕ್ಷೆಗೆ ಶುಲ್ಕ ನಿಗದಿಪಡಿಸಿರುವುದಕ್ಕೆ ಅಪಸ್ವರ ಕೇಳಿ ಬಂದಿದೆ. ಕರ್ನಾಟಕದಲ್ಲಿ ಈ ಪರೀಕ್ಷೆ ಉಚಿತವಾಗಿದ್ದು, ಆದರೆ ಕರ್ನಾಟಕದಿಂದ ಗೋವಾಗೆ ವಲಸೆ ಹೋಗುವ ಕಾರ್ಮಿಕರಿಗೆ ಈ ಶುಲ್ಕ ದುಬಾರಿಯಾಗಿ ಪರಿಣಮಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

TRENDING