Friday, September 25, 2020
Home ರಾಜ್ಯ ಐವರು ಐಪಿಎಸ್ ಅಧಿಕಾರಿಗಳ ವರ್ಗವಣೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಐವರು ಐಪಿಎಸ್ ಅಧಿಕಾರಿಗಳ ವರ್ಗವಣೆ

 ಬೆಂಗಳೂರುಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆ ಪಟ್ಟಿ- ಯಡಾ ಮಾರ್ಟಿನ್‌ ಮಾರ್ಬಿನ್ಯಾಂಗ್- ಎಸ್ಪಿ ಮತ್ತು ಪೊಲೀಸ್‌ ತರಬೇತಿ ಕೇಂದ್ರದ ಪ್ರಾಂಶುಪಾಲ, ಕಲಬುರ್ಗಿ. ಕುಲದೀಪ್‌ ಕುಮಾರ್‌ ಜೈನ್- ಎಸ್ಪಿ, ಎಸಿಬಿ, ಬೆಂಗಳೂರು. ಸೈದುಲ್ ಅದ್ವತ್- ಎಸ್ಪಿ, ಬಳ್ಳಾರಿ. ಸೀಮಾ ಅನಿಲ್ ಲಾಟ್ಕರ್- ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ) ಬೆಳಗಾವಿ ನಗರ. ಸಿ.ಕೆ.ಬಾಬಾ-ಎಸ್ಪಿ, ಸಿಐಡಿ.

ಸಿಸಿಬಿಯ ಡಿಸಿಪಿ-2 ಹುದ್ದೆಯಲ್ಲಿದ್ದ ರವಿಕುಮಾರ್‌ ಅವರನ್ನು ಡಿಸಿಪಿ-1 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

TRENDING