Thursday, September 24, 2020
Home ಜಿಲ್ಲೆ ಮೊದಲ ಮಗುವಿನ ನಿರೀಕ್ಷೆಯಲ್ಲಿ ವಿರಾಟ್​ ಕೊಹ್ಲಿ

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ವಿರಾಟ್​ ಕೊಹ್ಲಿ

ಸ್ಟಾರ್​ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ವಿಚಾರವನ್ನು ಅನುಷ್ಕಾ ಅವರು ಟ್ವಿಟರ್​ ಮೂಲಕ ಗುರುವಾರ ಹಂಚಿಕೊಂಡಿದ್ದಾರೆ. ಮೊದಲ ಬಾರಿ ಬೇಬಿ ಬಂಪ್​ ಫೋಟೋವನ್ನು ಅನುಷ್ಕಾ ಅವರು ಶೇರ್​ ಮಾಡಿಕೊಂಡಿದ್ದು, ಫೋಟೋದಲ್ಲಿ ವಿರಾಟ್​ ಸಹ ತಂದೆಯಾಗುತ್ತಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದೆ ನಾವು ಇಬ್ಬರಲ್ಲ, ಮೂವರು. 2021 ಜನವರಿಗೆ ಬರುತ್ತಿದ್ದೇವೆ ಎಂದು ಅನುಷ್ಕಾ ಪೋಟೋ ಜತೆಗೆ ಶೇರ್​ ಮಾಡಿಕೊಂಡಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING