Monday, September 21, 2020
Home ಕ್ರೈಂ ನ್ಯೂಸ್ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನಿಗೆ ಗುಂಡಿನ ದಾಳಿ

ಇದೀಗ ಬಂದ ಸುದ್ದಿ

ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ; ಆದಿತ್ಯ ಅಗರ್ವಾಲ್...

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆದಿತ್ಯಾ ಅಗರ್ವಾಲ್​​ನನ್ನ ಮತ್ತೆ ಸಿಸಿಬಿಗೆ ಒಪ್ಪಿಸಲಾಗಿದೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಎನ್​ಡಿಪಿಎಸ್​ ಕೋರ್ಟ್​ಗೆ...

ದೆಹಲಿ ಗಲಭೆ ಪ್ರಕರಣ : ಕುಟುಂಬ ಭೇಟಿಗೆ...

ನವದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿರುವ ಜೆಎನ್‌ಯು ಹ‌ಳೆಯ ವಿದ್ಯಾರ್ಥಿ ‌ಉಮರ್ ಖಾಲಿದ್, ತಮ್ಮ ಕುಟುಂಬ ಭೇಟಿಗಾಗಿ ಅನುಮತಿ...

N L S I U ಬೆಂಗಳೂರಿನ...

 ನವದೆಹಲಿ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ನ ಬಿಎ.ಎಲ್‌ಎಲ್ ಬಿ (ಆನರ್ಸ್) ಪ್ರವೇಶಕ್ಕೆ ನಡೆಸಲಾಗುತ್ತಿದ್ದ ಪ್ರತ್ಯೇಕ ಪ್ರವೇಶ ಪರೀಕ್ಷೆ ಎನ್‌ಎಲ್‌ಎಟಿ-2020 ನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಎಲ್ಲಾ 22 ರಾಷ್ಟ್ರೀಯ...

ಡ್ರಗ್ ಪ್ರಕರಣ : ನಶೆ ರಾಣಿಯರ...

ಬೆಂಗಳೂರು,ಸೆ.21: ಡ್ರಗ್ ಜಾಲದಲ್ಲಿ ಭಾಗಿಯಾಗಿ ಬಂಧಿತರಾಗಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನಗರದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು...

ಕೇದಾರನಾಥ ದುರಂತ :7 ವರ್ಷಗಳ ಬಳಿಕ ...

2013 ರಲ್ಲಿ ಕೇದಾರನಾಥದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಏರ್ಪಟ್ಟಿತ್ತು. ಈ ವೇಳೆ ಸಾವಿರಾರು ಜನ ಸಾವನ್ನಪ್ಪಿದರೆ ಒಂದಿಷ್ಟು ಜನ ಕಾಣೆಯಾಗಿದ್ದರು. ಏಳು ವರ್ಷದ ಹಿಂದೆ ನಡೆದಿತ್ತು ಈ ಘಟನೆ. ಇದೀಗ...

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನಿಗೆ ಗುಂಡಿನ ದಾಳಿ

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಾಲೂಕಿನಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಎಗ್ಗಿಲ್ಲದಂತೆ ನಡೆಯುತ್ತಿದ್ದು, ಈ‌ ಹಿಂದೆ  ಚಾಕು ಚೂರಿಗಳು ಆರ್ಭಟಿಸುತ್ತಿದ್ದವು. ಆದರೆ ‌ಇತ್ತೀಚೆಗೆ ‌ಗುಂಡಿನ ‌ದಾಳಿಗಳು ಮರುಕಳಿಸುತ್ತಿವೆ. ಹೊಸೂರು ಗ್ರಾಮದ 25 ವರ್ಷದ ಪುನೀತ್ ಎಂಬಾತ ಗುಂಡಿನ ‌ದಾಳಿಗೆ‌ ಬಲಿಯಾಗಿರುವ ದುರ್ದೈವಿಯಾಗಿದ್ದಾನೆ. ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಕೆರೆ ಏರಿ ಮೇಲೆ ರಾತ್ರಿ ಸುಮಾರು 8 ಗಂಟೆಯಲ್ಲಿಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿ‌‌‌ ದುಷ್ಕರ್ಮಿಗಳು‌ ಪರಾರಿಯಾಗಿದ್ದಾರೆ.‌ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಇದರಿಂದ ತಾಲೂಕಿನ ಜನರು‌ ಆತಂಕ ಗೊಂಡಿದ್ದಾರೆ.  ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಕೊಲೆ ನಡೆದಿದೆ. ಸರಣಿ ಕೊಲೆಗಳಿಂದ  ಚನ್ನರಾಯಪಟ್ಟಣ ತಾಲ್ಲೂಕಿನ ಜನತೆ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಎಸ್.ಪಿ. ಶ್ರೀನಿವಾಸ್ ಗೌಡ ಮತ್ತಿತರ ಹಿರಿಯ ಪೊಲೀಸ್ ಅಧಿಕಾರಿಗಳು ‌ಭೇಟಿ ‌ನೀಡಿ ತನಿಖೆ ಚುರುಕುಗೊಳಿಸಿದ್ದಾರೆ.

ವೆಂಕಟೇಶ್

ದ ನ್ಯೂಸ್ 24 ಕನ್ನಡ ಹಾಸನ

TRENDING