Tuesday, September 22, 2020
Home ಜಿಲ್ಲೆ ಮಡಿವಾಳ ಜಿಲ್ಲಾ ಯುವ ಘಟಕ ಅಧ್ಯಕ್ಷರ ನೇಮಕ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮಡಿವಾಳ ಜಿಲ್ಲಾ ಯುವ ಘಟಕ ಅಧ್ಯಕ್ಷರ ನೇಮಕ

ಮಡಿವಾಳ ಸಮಾಜದ ರಾಯಚೂರು ಜಿಲ್ಲೆಯ ಯುವ ಘಟಕದ ಗೌರವ ಅಧ್ಯಕ್ಷರನ್ನಾಗಿ ಬಸವಾರಜ ಕೊಪ್ಪರ ಅವರನ್ನು ಇಂದು ನಡೆದ ಸಮಾಜ ಮುಖಂಡರ ಸಭೆಯಲ್ಲಿ ನೇಮಕ ಮಾಡಲಾಗಿದೆ. ಇವರು ತಮ್ಮ ಸಮಾಜಕ್ಕೆ ಅಲ್ಲದೆ ಹಲವು ಸಮಾಜಮುಖಿ ಕಾರ್ಯಗಳನ್ನು ಸುಮಾರು ವರ್ಷಗಳಿಂದ ಮಾಡುತ್ತಲೆ ಬಂದಿದ್ದಾರೆ. ಇನ್ನು ಮುಂದೆಯು ಸಮಾಜ ಮುಖಿ ಕಾರ್ಯಗಳನ್ನು ಮಾಡಿ ಜನರನ್ನು ಮೆಚ್ಚಿಸಿ ಜನನಾಯಕ ಆಗಬೇಕೆಂದು ಸಮಾಜದ ಮುಖಂಡರು  ಹೇಳಿದರು. ಇನ್ನು ಮಡಿವಾಳ ಸಮಾಜದ ಜಿಲ್ಲಾ ಅಧ್ಯಕ್ಷರಾದ ಜಿ.ಸುರೇಶ್ ಹಾಗೂ ಸಮಾಜದ ಮುಖಂಡರು ಭಾಗಿಯಾಗಿದ್ದರು.

ಸಂಜುರೆಡ್ಡಿ

ದಿ ನ್ಯೂಸ್ 24 ಕನ್ನಡ ರಾಯಚೂರು

TRENDING