Tuesday, September 22, 2020
Home ಜಿಲ್ಲೆ ಕೊರೋನಾ ವಾರಿಯರ್ಸ್ ಗೆ ಸನ್ಮಾನಿಸಿದ ಅಥಣಿ ಶಾಸಕ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಕೊರೋನಾ ವಾರಿಯರ್ಸ್ ಗೆ ಸನ್ಮಾನಿಸಿದ ಅಥಣಿ ಶಾಸಕ

ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಕೊರೊನಾ ವಾರಿಯರ್ಸ್ ತಂಡವನ್ನು ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರು ಸನ್ಮಾನಿಸಿದರು. ಜೊತಗೆ ನಬಾರ್ಡ್ ೨೫ ರ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಇದೆ ವೇಳೆ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಅಥಣಿ ಶಾಸಕರು ಮಹೇಶ್ ಕುಮಠಳ್ಳಿ ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವವರಿಗೆ ಸನ್ಮಾನಿಸುವದು ಬಹಳ ಅರ್ಥಪೂರ್ಣವಾಗಿದೆ, ಸತತ ಐದು ತಿಂಗಳಿಂದ ವೈರಸ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಜೀವದ ಹಂಗು ತೊರೆದು ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಕೊರೊನಾ ವಾರಿಯರ್ಸ್ಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಸಲ್ಲಿಸಿದರು. ಕೊವಿಡ_೧೯ ಸೋಂಕಿಗೆ ಔಷಧ ಬರುವವರಿಗೆ ನಾವು ತುಂಬಾ ಜಾಗೃತವಾಗಿರಬೇಕು, ಮುಂದಿನ ದಿನಗಳಲ್ಲಿ ವ್ಯಾಕ್ಸಿನ್ ಬರಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಆಡಳಿತ, ಅಂಗನವಾಡಿ, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ, ಅದರಲ್ಲೂ ಅಂಗನವಾಡಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಸೇವೆ ಅನನ್ಯವಾಗಿದೆ ಅವರಿಗೆ ಮತ್ತೋಮ್ಮೆ ದನ್ಯವಾದಗಳು ಸಲ್ಲಿಸಿದರು. ಯುವ ಜನತೆ ಭಂಡತನದಿಂದ ಮಾಸ್ಕ್ ಧರಿಸುತ್ತಿಲ್ಲ ದಯವಿಟ್ಟು ನಿಮ್ಮ ಹತ್ತಿರ ಇರುವ ಕರವಸ್ತ್ರ ದಿಂದ ಮುಖವನ್ನು ಕಟ್ಟಿಕೊಳ್ಳಿ  ಈ ಸೋಂಕಿನಿಂದ ರಕ್ಷಣೆ ಮಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು. ಮುಂದಿನ ದಿನಗಳಲ್ಲಿ ದೇಶದ ಪ್ರಧಾನ ನರೇಂದ್ರ ಮೋದಿ ಅವರು ವಿಶ್ವ ಮಾನವ ಆಗುತ್ತಾರೆ ಅವರಲ್ಲಿ ಎಲ್ಲಾ ಲಕ್ಷಣಗಳು ಇದೆ ವಿಶ್ವಾಸ ವ್ಯಕ್ತಪಡಿಸಿದರು.

ವಿಲಾಸ ಕಾಂಬಳೆ

ದಿ ನ್ಯೂಸ್ ೨೪ ಕನ್ನಡ ಅಥಣಿ

TRENDING