Friday, September 25, 2020
Home ಕೋವಿಡ್-19 ರಾಮನಗರ : ಜಿಲ್ಲೆಯಲ್ಲಿ ಒಂದೇ ದಿನ 123 ಪ್ರಕರಣಗಳು ಪತ್ತೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ರಾಮನಗರ : ಜಿಲ್ಲೆಯಲ್ಲಿ ಒಂದೇ ದಿನ 123 ಪ್ರಕರಣಗಳು ಪತ್ತೆ

ರಾಮನಗರ: ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 123 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢವಾಗಿದೆ.

ಚನ್ನಪಟ್ಟಣ 37, ಕನಕಪುರ 15, ಮಾಗಡಿ 31 ಮತ್ತು ರಾಮನಗರ 40 ಪ್ರಕರಣಗಳು ಇದರಲ್ಲಿ ಸೇರಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3001ಕ್ಕೆ ಏರಿದೆ ಆಗಿದೆ. ಈ ಪೈಕಿ ಚನ್ನಪಟ್ಟಣ 757, ಕನಕಪುರ 630, ಮಾಗಡಿ 453 ಮತ್ತು ರಾಮನಗರ 1161 ಪ್ರಕರಣಗಳು ಸೇರಿವೆ.

ಸಾವುಕನಕಪುರ ತಾಲ್ಲೂಕಿನಲ್ಲಿ ಒಬ್ಬರು ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 36 ಮಂದಿ ನಿಧನರಾಗಿದ್ದಾರೆ.

ಗುಣಮುಖಚನ್ನಪಟ್ಟಣ ತಾಲ್ಲೂಕಿನಲ್ಲಿ 32, ಕನಕಪುರ ತಾಲ್ಲೂಕಿನಲ್ಲಿ 17, ಮಾಗಡಿ ತಾಲ್ಲೂಕಿನಲ್ಲಿ 8 ಹಾಗೂ ರಾಮನಗರ ತಾಲ್ಲೂಕಿನಲ್ಲಿ 48 ಜನ ಸೇರಿ ಒಟ್ಟಾರೆ 105 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 2015 ಜನರು ಗುಣಮುಖರಾಗಿದ್ದಾರೆ. ಇನ್ನೂ 950 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

TRENDING