Tuesday, September 22, 2020
Home ಬೆಂಗಳೂರು ಪಾಲಿಕೆ ಸದಸ್ಯ ಜೈಪಾಲ್ ಅವರ ಸಹಾಯಕ ಕೊರೋನಾಗೆ ಬಲಿ..!

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಪಾಲಿಕೆ ಸದಸ್ಯ ಜೈಪಾಲ್ ಅವರ ಸಹಾಯಕ ಕೊರೋನಾಗೆ ಬಲಿ..!

 ಬೆಂಗಳೂರು, 29 : ಪಾಲಿಕೆ ಸದಸ್ಯ ಜೈಪಾಲ್ ಅವರ ಆಪ್ತ ಸಹಾಯಕ ಶಿವರುದ್ರಯ್ಯ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ಶವಂತಪುರದಲ್ಲಿ ವಾಸವಾಗಿದ್ದ ಶಿವರುದ್ರಯ್ಯ (51) ಅವರು ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಯಶವಂತಪುರ ಪಾಲಿಕೆ ಸದಸ್ಯ ಜೈಪಾಲ್ ಅವರ ಬಳಿ ಸುದೀರ್ಘ ಸಂಪರ್ಕವಿಟ್ಟುಕೊಂಡು ಆಪ್ತ ಸಹಾಯಕರಾಗಿ ಕಾರ್ಯವ್ಯವಸ್ಥೆಯ ಶಿವರುದ್ರಯ್ಯ ಅವರು ಇಡೀ ಕ್ಷೇತ್ರದಲ್ಲಿ ಚಿರಪರಿಚಿತರು ಮತ್ತು ಎಲ್ಲರಿಗೂ ಆತ್ಮೀಯರಾಗಿದ್ದರು.

ದಕ್ಷತೆ ಹಾಗೂ ಪ್ರಾಮಾಣಿಕತೆಯಲ್ಲಿ ಹೆಸರು ಮಾಡಿದ್ದ ಶಿವರುದ್ರಯ್ಯ ಅವರು ಲಾಕ್ ಡಾನ್ ಹಾಗೂ ಕೋವಿಲ್ ಸಮಸ್ಯೆಯ ಸಂದರ್ಭದಲ್ಲಿ ಕ್ಷೇತ್ರದ ಜನತೆಗೆ ಸ್ಪಂದಿಸುವಂತಹ ನಿಸ್ವಾರ್ಥ ಸೇವೆಯನ್ನು ಅವರು ಮಾಡುತ್ತಿದ್ದರೂ ಯಾವುದೇ ಕಳಂಕವಿಲ್ಲದೆ ಪಾರದರ್ಶಕವಾಗಿ ಜನರಿಗೆ ತಲುಪಬೇಕಾಗಿದ್ದ ಸವಲತ್ತುಗಳನ್ನು ಕೊಡಿಸುತ್ತಿದ್ದರು.

ಅವರ ಪ್ರಾಮಾಣಿಕತೆಗೆ ಎಲ್ಲರೂ ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದರು. ಇಂದು ಅವರ ಸ್ವಗ್ರಾಮವಾದ ದೊಡ್ಡಬಳ್ಳಾಪುರದಲ್ಲಿ ಅಂತ್ಯಸಂಸ್ಕಾರ ನಡೆದಿದ್ದು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಸೇರಿದಂತೆ ಅನೇಕ ಗಣ್ಯರು ಶಿವರುದ್ರಯ್ಯ ಅವರ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ

TRENDING