Thursday, October 22, 2020
Home ಸುದ್ದಿ ಜಾಲ ಮಾಜಿ ಸಚಿವ ಎಚ್.ಡಿ. ರೇವಣ್ಣ ಗೆ ಕೊರೋನಾ

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ಮಾಜಿ ಸಚಿವ ಎಚ್.ಡಿ. ರೇವಣ್ಣ ಗೆ ಕೊರೋನಾ

 ಬೆಂಗಳುರು: ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಅವರಿಗೆ ಕೊರೋನಾವೈರಸ್ ಸೋಂಕು ದೃಢವಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು “ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ” ಎಂದು ಹಾರೈಸಿದ್ದಾರೆ.

 “ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ. #GetWellSoon” ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.  

TRENDING