Thursday, September 24, 2020
Home ಕೋವಿಡ್-19 ರಾಜ್ಯದಲ್ಲಿಂದು 8960 ಮಂದಿಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ರಾಜ್ಯದಲ್ಲಿಂದು 8960 ಮಂದಿಗೆ ಕೊರೊನಾ ಪಾಸಿಟಿವ್

 ಬೆಂಗಳೂರು: ರಾಜ್ಯದಲ್ಲಿ ಇವತ್ತು 8960 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,18,752 ಕ್ಕೆ ಏರಿಕೆಯಾಗಿದೆ.

ಇವತ್ತು 7464 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 2,27,018 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 86,347 ಸಕ್ರಿಯ ಪ್ರಕರಣಗಳಿವೆ. ಇಂದು 136 ಮಂದಿ ಮೃತಪಟ್ಟಿದ್ದು ಇದುವರೆಗೆ 5368 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 2721 ಹೊಸ ಕೇಸ್ ಪತ್ತೆಯಾಗಿದ್ದು ಇದುವರೆಗೆ 1,21,449 ಜನರಿಗೆ ಸೋಂಕು ತಗುಲಿದೆ. 83,041 ಮಂದಿ ಡಿಸ್ಚಾರ್ಜ್ ಆಗಿದ್ದು 36,521 ಸಕ್ರಿಯ ಪ್ರಕರಣಗಳಿವೆ. ಇವತ್ತು ಬೆಂಗಳೂರಿನಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

TRENDING