Tuesday, September 22, 2020
Home ಕೋವಿಡ್-19 ಬೆಳಗಾವಿ: 11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಬೆಳಗಾವಿ: 11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

 ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 318 ಮಂದಿಗೆ ಕೋವಿಡ್-19 ಸೋಂಕಿ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11ಸಾವಿರದ (11,153) ಗಡಿ ದಾಟಿದೆ.

‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ನಾಲ್ವರು ಹಾಗೂ ಬೈಲಹೊಂಗಲ ತಾಲ್ಲೂಕಿನ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಬ್ಬರು 32 ವರ್ಷದವರು. ಉಳಿದವರು ಸರಾಸರಿ 52ರಿಂದ 72 ವರ್ಷದವರು. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

‘236 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 2,987 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ತಿಳಿಸಿದೆ.

TRENDING