Monday, October 26, 2020
Home ಕೋವಿಡ್-19 1,375 ಕೈದಿಗಳಿಗೆ ಕೊರೊನಾ ಸೋಂಕು ದೃಢ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

1,375 ಕೈದಿಗಳಿಗೆ ಕೊರೊನಾ ಸೋಂಕು ದೃಢ

ಆಂಧ್ರಪ್ರದೇಶದ ವಿವಿಧ ಜೈಲುಗಳಲ್ಲಿ ಒಟ್ಟು 1,375 ಕೈದಿಗಳು ಈವರೆಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಕಾರಾಗೃಹದ ಮಹಾನಿರ್ದೇಶಕ ಮೊಹಮ್ಮದ್ ಅಹ್ಸಾನ್ ರೆಜಾ ಗುರುವಾರ ತಿಳಿಸಿದ್ದಾರೆ.

ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದ ಸಂದರ್ಭದಲ್ಲಿ ಐವರು ಪಾರಾರಿಯಾಗಿದ್ದಾರೆ. ಅವರ ಪತ್ತೆ ಕಾರ್ಯ ನಡೆಯುತ್ತಿದೆ. ಒಟ್ಟು ಸೋಂಕಿತರಲ್ಲಿ 380 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. 873 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದರು.

ದಿ ನ್ಯೂಸ್ 24 ಕನ್ನಡ

TRENDING