Friday, September 25, 2020
Home ಆರೋಗ್ಯ ಕಾರ್ಯನಿರತ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಕಾರ್ಯನಿರತ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣೆ

 ಬೆಂಗಳೂರುಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಒದಗಿಸುವ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಣಿಪಾಲ್ ಆಸ್ಪತ್ರೆಯು ‘ಮಾಧ್ಯಮ ಆರೋಗ್ಯ ಕಾರ್ಡ್’ ‍ಪ್ರಾರಂಭಿಸಿದೆ.

ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಅವರು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಾಧ್ಯಮ ಆರೋಗ್ಯ ಕಾರ್ಡ್‌ ಹಸ್ತಾಂತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಡ್ ಹೊಂದಿರುವವರಿಗೆ ಹೊರರೋಗಿ ವಿಭಾಗದ ಸಲಹೆ, ಪ್ರಯೋಗಾಲಯಗಳಲ್ಲಿ ಪರೀಕ್ಷೆ, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ಶೇ 20 ರಷ್ಟು ರಿಯಾಯಿತಿ ದೊರೆಯಲಿದೆ. ಹಳೆ ವಿಮಾನ ನಿಲ್ದಾಣ ರಸ್ತೆ, ವೈಟ್‌ ಫೀಲ್ಡ್‌ ಹಾಗೂ ಜಯನಗರದ ಘಟಕದಲ್ಲಿ ಕಾರ್ಡ್‌ನ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.

‘ವೇಗವಾಗಿ ಹರಡುತ್ತಿರುವ ಕೊರೊನಾ ಸೋಂಕು, ವ್ಯಕ್ತಿಯ ಆರೋಗ್ಯದ ಮೇಲೆ ದೀರ್ಘಕಾಲಿನ ಪರಿಣಾಮಗಳನ್ನು ಬೀರುವ ಸಾಧ್ಯತೆಯಿದೆ. ಹೃದಯ, ಮೂತ್ರಪಿಂಡ, ಶ್ವಾಸಕೋಶ ಸೇರಿದಂತೆ ವಿವಿಧ ಅಂಗಾಂಗಗಳಿಗೆ ಕೂಡ ಹಾನಿ ಮಾಡುವ ಸಾಧ್ಯತೆ ಇದೆ. ಕಾರ್ಡ್‌ ಹೊಂದಿರುವವರಿಗೆ ಕೋವಿಡ್‌ ನಂತರದ ಸಮಸ್ಯೆಗಳಿಗೆ ಚಿಕಿತ್ಸೆ ಹಾಗೂ ಪರೀಕ್ಷೆಗಳ ಸೇವೆಯನ್ನೂ ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ’ ಎಂದು ಡಾ. ಸುದರ್ಶನ್ ಬಲ್ಲಾಳ್ ತಿಳಿಸಿದರು.

TRENDING