Tuesday, September 22, 2020
Home Exclusive ಗಾನಯೋಗಿ ಪಂಡಿತ ಪುಟ್ಟರಾಜರ ಪುಣ್ಯ ಸ್ಮರಣೆ

ಇದೀಗ ಬಂದ ಸುದ್ದಿ

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಎಲ್‌ಕೆಜಿ, ಯುಕೆಜಿ : ಅಂಗನವಾಡಿಯಲ್ಲೇ ನಡೆಸಿ

ಚಿತ್ರದುರ್ಗ: ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ 'ಎಲ್‌ಕೆಜಿ, ಯುಕೆಜಿ ತರಗತಿ' ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ...

ಶೀಘ್ರದಲ್ಲಿಯೇ ರಫೇಲ್ ಜೆಟ್ ಹಾರಿಸಲಿದ್ದಾರೆ ಮಹಿಳಾ ಪೈಲಟ್

 ನವದೆಹಲಿ, ಸೆ 21: ಅಂಬಾಲಾ ವಾಯುನೆಲೆಯಲ್ಲಿನ ಸಂಪೂರ್ಣ ಪುರುಷ ಪೈಲಟ್‌ಗಳ ರಫೇಲ್ ತಂಡಕ್ಕೆ ಶೀಘ್ರದಲ್ಲಿಯೇ ಮೊದಲ ಮಹಿಳಾ ಪೈಲಟ್ ಸೇರ್ಪಡೆಯಾಗಲಿದ್ದಾರೆ. ಭಾರತೀಯ ವಾಯು ಪಡೆಯಲ್ಲಿ ಸಕ್ರಿಯರಾಗಿರುವ...

ಗಾನಯೋಗಿ ಪಂಡಿತ ಪುಟ್ಟರಾಜರ ಪುಣ್ಯ ಸ್ಮರಣೆ

ಗಾನ ಯೋಗಿ, ಅನ್ನ ಅಕ್ಷರ,  ಆಶ್ರಯಗಳ ತ್ರಿವಿಧ ದಾಸೋಹಿ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಹತ್ತನೇ ಪುಣ್ಯ ಸ್ಮರಣೆಯನ್ನು ಕೊಪ್ಪಳ ಜಿಲ್ಲೆಯ ಕುಕನೂರ್ ತಾಲೂಕಿನ ಅಳಿಯಪ್ಪನ ಮಠದಲ್ಲಿ ಸರಳ ಹಾಗೂ ಸಾಮಾಜಿಕ ಅಂತರದ ಮೂಲಕ ಆಚರಿಸಲಾಯಿತು. ಸುಮಂಗಲೆಯವರ ಕಳಸ ಹಾಗೂ ಭಜನೆಯೊಂದಿಗೆ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಭಾವಚಿತ್ರದ ಮೆರವಣಿಗೆ ಮೂಲಕ ಆಚರಿಸಲಾಯಿತು, ನಂತರ ಕಾರ್ಯಕ್ರಮದಲ್ಲಿ ಅನ್ನ ಸಂತರ್ಪನೆ ನಡೆಯಿತು.

ಈರಯ್ಯ ಕುರ್ತಕೋಟಿ

ದಿ ನ್ಯೂಸ್ 24 ಕನ್ನಡ ಕೊಪ್ಪಳ

TRENDING