Thursday, October 22, 2020
Home ಜಿಲ್ಲೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಅ.23ರಿಂದ ಬೆಂಗಳೂರು-ಪುದುಚೇರಿ ಬಸ್ ಸೇವೆ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪುದುಚೇರಿ ನಡುವೆ ಅಕ್ಟೋಬರ್ 23ರಿಂದ ಬಸ್ ಸೇವೆಯನ್ನು ಪುನಃ ಆರಂಭಿಸಲಿದೆ. ಲಾಕ್ ಡೌನ್ ಘೋಷಣೆ ಬಳಿಕ ಬಸ್ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಯು.ಪಿ ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ನಗದು...

ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ...

ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ...

ಬೆಳಗಾವಿ: ಚಿತ್ರ ಸಾಹಿತಿ ಕೆ.ಕಲ್ಯಾಣ್​ ಕುಟುಂಬದಲ್ಲಿ ಬಿರುಕು ಮೂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿ ಎನ್ನಿಸಿಕೊಂಡಿರುವ ಶಿವಾನಂದ ವಾಲಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಲ್ಪೆಯ ಬಳಿ ತಮಿಳುನಾಡು ಮೀನುಗಾರರಿಂದ ಗೂಂಡಾಗಿರಿ

ಉಡುಪಿ ಜಿಲ್ಲೆಯ ಮಲ್ಪೆಯ ಬಳಿ ತಮಿಳುನಾಡು ಮೀನುಗಾರರು ಕರ್ನಾಟಕ ಮೀನುಗಾರರ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಬೋಟ್ ಅನ್ನು ಹಾನಿಗೊಳಿಸಿದ್ದಾರೆ.

ತಮಿಳುನಾಡು : ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ...

ಚೆನ್ನೈ: ತಮಿಳುನಾಡಿನಲ್ಲಿ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ....

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಿಂದಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಶಿಕ್ಷಕರ ಮಿತ್ರ ಆಯಪ್ ಮೂಲಕ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಶಿಕ್ಷಕ ಮಿತ್ರ ಆಯಪ್ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರು ಮೊಬೈಲ್ ನಲ್ಲಿ ಶಿಕ್ಷಕರ ಮಿತ್ರ ಆಯಪ್ ನ್ನು ಡೌನ್ ಲೋಡ್ ಮಾಡಿಕೊಂಡು ಕುಳಿತಲ್ಲೇ ತಮ್ಮ ಸೇವಾ ವಿಷಯಗಳನ್ನು, ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.

ದಿ ನ್ಯೂಸ್ 24 ಕನ್ನಡ

TRENDING