Thursday, September 24, 2020
Home ಸುದ್ದಿ ಜಾಲ ದಾಸವಾಳ ಗಿಡದ ತುಂಬಾ ಹೂ ಬಿಡಲು ಫಾಲೋ ಮಾಡಿ ಈ ಟಿಪ್ಸ್

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ದಾಸವಾಳ ಗಿಡದ ತುಂಬಾ ಹೂ ಬಿಡಲು ಫಾಲೋ ಮಾಡಿ ಈ ಟಿಪ್ಸ್

 ಮನೆಯ ಹೂದೋಟದಲ್ಲಿ ಹೂಗಳಿದ್ದರೆ ನೋಡುವುದಕ್ಕೆ ಚೆಂದವಾಗಿರುತ್ತದೆ. ಇನ್ನು ಕೆಲವರು ದೇವರ ಪೂಜೆಗೆಂದು ಒಂದಷ್ಟು ಹೂ ಬಿಡುವ ಗಿಡಗಳನ್ನು ತಂದು ನೆಡುತ್ತಾರೆ. ಅದರಲ್ಲಿ ದಾಸವಾಳವೂ ಒಂದು. ವಿವಿಧ ಬಣ್ಣದ ದಾಸವಾಳದ ಹೂವಿನ ಗಿಡಗಳು ಮಾರುಕಟ್ಟೆಯಲ್ಲಿ ಸಿಗಲಿದೆ. ಹೀಗೆ ತಂದು ನೆಟ್ಟ ದಾಸವಾಳ ಗಿಡದ ತುಂಬಾ ಹೂ ಬಿಡಲು ಈ ಟಿಪ್ಸ್ ಒಮ್ಮೆ ಫಾಲೋ ಮಾಡಿ ನೋಡಿ.

ಈಗಂತೂ ಎಲ್ಲರೂ ಮನೆಯ ಟೇರೆಸ್ ಮೇಲೆ ಚಿಕ್ಕ ಹೂದೋಟ ಮಾಡಿಕೊಳ್ಳುತ್ತಿದ್ದಾರೆ. ಪಾಟ್ ನಲ್ಲಿ ತಮಗೆ ಬೇಕಿರುವ ತರಕಾರಿ, ಹಣ್ಣು, ಹೂಗಳನ್ನು ಬೆಳೆದುಕೊಳ್ಳುತ್ತಿದ್ದಾರೆ. ದಾಸವಾಳ ಗಿಡವನ್ನು ಕೂಡ ಈ ಪಾಟ್ ಗಳಲ್ಲಿ ಸುಲಭವಾಗಿ ಬೆಳೆಸಬಹುದು. ಮಣ್ಣು, ನೀರಿನಷ್ಟೇ ಮುಖ್ಯವಾಗಿ ಕೆಲವೊಂದು ಟಿಪ್ಸ್ ಗಳನ್ನು ಅನುಸರಿಸುವ ಮೂಲಕ ದಾಸವಾಳ ಗಿಡವನ್ನು ತುಂಬಾ ಚೆನ್ನಾಗಿ ಬೆಳೆಸಬಹುದು. ಹಾಗೇ ಗಿಡದ ತುಂಬಾ ಹೂ ಬಿಡುವಂತೆ ಮಾಡಬಹುದು.

ಒಂದು ಗ್ಲಾಸ್ ನೀರಿಗೆ 2 ಚಮಚದಷ್ಟು ಕಾಫಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಈ ನೀರನ್ನು ದಾಸವಾಳದ ಗಿಡದ ಬುಡಕ್ಕೆ ಹಾಕಿ. ಇದರಿಂದ ದಾಸವಳಾದ ಗಿಡದಲ್ಲಿ ಹೂ ಚೆನ್ನಾಗಿ ಆಗುತ್ತದೆ.

TRENDING