Friday, September 25, 2020
Home ದೆಹಲಿ ದೆಹಲಿಯಲ್ಲಿ ಕಂಟೈನ್ಮೆಂಟ್ ಝೋನ್‌ಗಳು ಹೆಚ್ಚಾಗುವ ಸಾಧ್ಯತೆ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ದೆಹಲಿಯಲ್ಲಿ ಕಂಟೈನ್ಮೆಂಟ್ ಝೋನ್‌ಗಳು ಹೆಚ್ಚಾಗುವ ಸಾಧ್ಯತೆ

ಆಗಸ್ಟ್ 27: ದೆಹಲಿಯಲ್ಲಿ ದಿನನಿತ್ಯ ಕೊರೊನಾ ಪರೀಕ್ಷೆಯೂ ಕೂಡ ಹೆಚ್ಚಾಗುತ್ತಿದ್ದು, ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಪರೀಕ್ಷೆಗಳು ಹೆಚ್ಚಾದಂತೆ ಬಹುಬೇಗ ಕೊರೊನಾ ಸೋಂಕಿತರನ್ನು ಪತ್ತೆ ಮಾಡಲು ಸಹಾಯವಾಗುತ್ತದೆ. ಹೀಗಾಗಿ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಈ ಕುರಿತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ದಹಲಿಯಲ್ಲಿ ಮುಂದಿನ ದಿನಗಳಲ್ಲಿ ಪರೀಕ್ಷೆಯನ್ನು ದುಪ್ಪಟ್ಟು ಮಾಡಲಾಗುತ್ತದೆ. ದಹಲಿಯಲ್ಲಿ ಇಂದು 716 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಮುಂದಿನ ಒಂದು ವಾರದೊಳಗೆ ದೆಹಲಿಯಲ್ಲಿ ನಿತ್ಯ 40 ಸಾವಿರ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ದಹಲಿಯಲ್ಲಿ ಆಗಸ್ಟ್ 1 ರಂದು 539 ಕಂಟೈನ್ಮೆಂಟ್ ಝೋನ್‌ಗಳಿದ್ದವು ಆಗಸ್ಟ್ 27ರ ವೇಳೆಗೆ 716 ಕಂಟೈನ್ಮೆಂಟ್ ಝೋನ್‌ಗಳಿವೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲೇ 75760 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದಿ ನ್ಯೂಸ್ 24 ಕನ್ನಡ

TRENDING