Thursday, September 24, 2020
Home ಜಿಲ್ಲೆ ಮೈಸೂರು ಮೈಸೂರು : ಜಯಚಾಮರಾಜೇಂದ್ರ ಮೃಗಾಲಯಕ್ಕೆ 2.2 ಲಕ್ಷ ರೂ. ದೇಣಿಗೆ

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಮೈಸೂರು : ಜಯಚಾಮರಾಜೇಂದ್ರ ಮೃಗಾಲಯಕ್ಕೆ 2.2 ಲಕ್ಷ ರೂ. ದೇಣಿಗೆ

ಮೈಸೂರು: ಮೈಸೂರು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಯಶವಂತಪುರ ಕ್ಷೇತ್ರದ ಶಾರದಾ ಜ್ಞಾನಾಕ್ಷಿ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಿದ 2 ಲಕ್ಷದ 2 ಸಾವಿರ ರೂಪಾಯಿ ದೇಣಿಗೆ ನೀಡಲಾಗಿದೆ.

ಚೆಕ್ ಅನ್ನು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಂಘದ ಅಧ್ಯಕ್ಷ ದೊಡ್ಡ ಅರಸಿನಕೆರೆ ಪ್ರೊ. ಮಾಯಪ್ಪ ಅವರ ಮುಖಾಂತರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು.

ಈ ಮೂಲಕ ಮೃಗಾಲಯಕ್ಕೆ ಒಟ್ಟು 3 ಕೋಟಿ 50 ಲಕ್ಷದ 2 ಸಾವಿರ ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಿದಂತಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಬಿಜೆಪಿ ನಗರಾಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಇತರರು ಇದ್ದರು.

TRENDING