Sunday, September 27, 2020
Home ಸುದ್ದಿ ಜಾಲ `K-SET' ಪರೀಕ್ಷೆ ಮುಂದೂಡಿಕೆ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

`K-SET’ ಪರೀಕ್ಷೆ ಮುಂದೂಡಿಕೆ

 ಸೆಪ್ಟೆಂಬರ್ 20 ರಂದು ನಿಗದಿಯಾಗಿದ್ದ ಕೆ -ಸೆಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸೆಪ್ಟೆಂಬರ್ 27ರಂದು ಪರೀಕ್ಷೆ ನಡೆಯಲಿದೆ.

ಈ ಮೊದಲು ರಾಜ್ಯ ಸರ್ಕಾರ ಸೆಪ್ಟೆಂಬರ್ 20 ರಂದು ಕೆ -ಸೆಟ್ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸುತ್ತೋಲೆ ಕಳಿಸಿತ್ತು. ಅದೇ ದಿನ ಪೊಲೀಸ್ ಹುದ್ದೆಗಳ ನೇಮಕಾತಿ ಪರೀಕ್ಷೆ ಕೂಡ ನಿಗದಿಯಾಗಿದ್ದು ಇದರಿಂದ ಎರರೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗೊಂದಲ ಉಂಟಾಗಿತ್ತು. ಈ ಬಗ್ಗೆ ಕ್ರಮ ಕೈಗೊಂಡ ಸರ್ಕಾರ ಕೆ -ಸೆಟ್ ಪರೀಕ್ಷೆಯನ್ನು ಸೆಪ್ಟೆಂಬರ್ 20 ರ ಬದಲು 27ಕ್ಕೆ ಮುಂದೂಡಿದೆ. ಮಾಹಿತಿಗೆ https://kset.uni.Mysore.ac.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

TRENDING