Tuesday, September 22, 2020
Home ಜಿಲ್ಲೆ ವೈಯಕ್ತಿಕ ಖರ್ಚಿನಿಂದ ಉಚಿತ ಆಂಬುಲೆನ್ಸ್ ಕೊಟ್ಟ ಶಾಸಕ

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ವೈಯಕ್ತಿಕ ಖರ್ಚಿನಿಂದ ಉಚಿತ ಆಂಬುಲೆನ್ಸ್ ಕೊಟ್ಟ ಶಾಸಕ

ಹುಣಸೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಕೋವಿಡ್ ಆಸ್ಪತ್ರೆಗೆ ಹುಣಸೂರು ಶಾಸಕರಾದ ಎಚ್ ಪಿ ಮಂಜುನಾಥ್ ಅವರು ತಮ್ಮ ವೈಯಕ್ತಿಕ ಖರ್ಚಿನಲ್ಲಿ ಉಚಿತ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಹುಣಸೂರು ತಹಶೀಲ್ದಾರ್ ಬಸವರಾಜ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಕೀರ್ತಿ ಕುಮಾರ್ ಅವರಿಗೆ ಅಂಬುಲೆನ್ಸ್  ವಾಹನದ ಕೀ ವಿತರಣೆ ಮಾಡಿ ಮಾತನಾಡಿದ ಅವರು, ಮಹಾಮಾರಿ ಕೊರೋನಾ ಸೋಂಕು ದಿನೇದಿನೇ ವ್ಯಾಪಕವಾಗಿ ಹಬ್ಬುತ್ತಿದೆ. ಸಾರ್ವಜನಿಕರಿಗೆ ಆಂಬುಲೆನ್ಸ್ ಸೇವೆ ಕಷ್ಟವಾಗುತ್ತಿರುವದನ್ನು ಮನಗಂಡು ತಾವೇ ಸ್ವತಃ ತಮ್ಮ ವೈಯಕ್ತಿಕ ಖರ್ಚಿನಿಂದ ಉಚಿತ ಆಂಬುಲೆನ್ಸ್ ವಾಹನ ಹಾಗೂ ಚಾಲಕ ಭತ್ಯೆ ಸೇರಿದಂತೆ ಎಲ್ಲಾ ಖರ್ಚನ್ನು ಕೊರೋನಾ ಸೋಂಕು ನಿರ್ಮೂಲನೆ ಆಗುವವರೆಗೂ ತಾವೇ ಭರಿಸುವುದಾಗಿ ತಿಳಿಸಿದರು. ಈ ಸೌಲಭ್ಯವನ್ನು ತಾಲೂಕಿನ ಬಡ ಜನತೆ ಹಾಗೂ ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ತಮ್ಮ ಆರೋಗ್ಯ ಭಾಗ್ಯ ಕಾಪಾಡಿಕೊಳ್ಳಬೇಕು ಎಂದು ಈ ಮೂಲಕ ಮನವಿ ಮಾಡಿದರು. ಅಂಬುಲೆನ್ಸ್ ಸೇವೆಯು ಹುಣಸೂರು ತಾಲೂಕು ವ್ಯಾಪ್ತಿಯ ಕೊರೋನ ರೋಗಿಗಳಿಗೆ ಮಾತ್ರ ಸೀಮಿತವಾಗಿದೆ.

TRENDING