Friday, September 25, 2020
Home ಜಿಲ್ಲೆ ನಿಗಮ ಮಂಡಳಿ ಸ್ಥಾನ ಬೇಕಾಗಿಲ್ಲ: ಬಿಜೆಪಿ ಶಾಸಕ

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ನಿಗಮ ಮಂಡಳಿ ಸ್ಥಾನ ಬೇಕಾಗಿಲ್ಲ: ಬಿಜೆಪಿ ಶಾಸಕ

ತಮಗೆ ನೀಡಿರುವ ನಿಗಮ ಮಂಡಳಿ ಸ್ಥಾನವನ್ನು ಅಲಂಕರಿಸುವುದಿಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಎಂ.ಸಿ.ಎ ನಿಗಮ ಅಧ್ಯಕ್ಷ ಸ್ಥಾನ ಅಲಂಕರಿಸುವುದಿಲ್ಲ, ಅನ್ಯತಾ ಭಾವಿಸಬೇಡಿ, ಉಳಿದ 3 ವರ್ಷ ತಮ್ಮ ನಾಯಕತ್ವದ ಬಿಜೆಪಿ ಆಡಳಿತವೇ ನನಗೆ ಅತಿ ಮುಖ್ಯ ಎಂಬ ಮಾತು ಹೇಳಿದ್ದಾರೆ.

ನಿಗಮ ಮಂಡಳಿ ಸ್ಥಾನ ನನಗೆ ಬೇಡ, ಎಸ್ಸಿ ಬಲಗೈ ಸಮುದಾಯದ ಮೂವರು ಶಾಸಕರುಗಳಲ್ಲಿ ಒಬ್ಬರನ್ನು ಸಚಿವರನ್ನಾಗಿ ಮಾಡಿ ಎಂಬುದನ್ನು ಪತ್ರದಲ್ಲಿ ತಿಳಿಸಿದ್ದಾರೆ.

ದಿ ನ್ಯೂಸ್ 24 ಕನ್ನಡ

TRENDING